newsics.com
ನವದೆಹಲಿ: ಕರ್ನಾಟಕದ ಐವರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿ ಪದ್ಮ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ.
2022ನೇ ಸಾಲಿನ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ನಾಲ್ವರು ಸಾಧಕರಿಗೆ ಪದ್ಮವಿಭೂಷಣ, 17 ಗಣ್ಯರಿಗೆ ಪದ್ಮಭೂಷಣ, 107 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿದೆ.
ಕರ್ನಾಟಕದ ಸುಬ್ಬಣ್ಣ ಅಯ್ಯಪ್ಪನ್ (ವಿಜ್ಞಾನ ಮತ್ತು ಎಂಜಿನಿಯರಿಂಗ್), ಎಚ್ ಆರ್ ಕೇಶವಮೂರ್ತಿ (ಕಲೆ), ಅಬ್ದುಲ್ ಖಾದರ್ ನಡಕಟ್ಟಿನ್ ಇತರರು (ತಳಮಟ್ಟದ ನಾವಿನ್ಯತೆ), ಅಮೈ ಮಹಾಲಿಂಗ ನಾಯಕ್ ಇತರರು (ಕೃಷಿ), ಸಿದ್ದಲಿಂಗಯ್ಯ (ಮರಣೋತ್ತರ) ಸಾಹಿತ್ಯ ಮತ್ತು ಶಿಕ್ಷಣ ವಿಭಾಗದಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ರಾಜ್ಯದಲ್ಲಿ 41,400 ಮಂದಿಗೆ ಕೊರೋನಾ, 53,093 ಜನ ಗುಣಮುಖ, 52 ಸೋಂಕಿತರು ಸಾವು