Monday, April 12, 2021

ಪಾಕಿಸ್ತಾನದಿಂದಲೂ ಕ್ಯಾತೆ:ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ

ನವದೆಹಲಿ: ಪಾಕಿಸ್ತಾನ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದೆ. ಮಂಗಳವಾರ ರಾತ್ರಿ ಭಾರತದ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಿದೆ. ಜಮ್ಮು ಕಾಶ್ಮೀರದ ನೌಗಂ ವಲಯದಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತದ ಯೋಧರು ಗುಂಡಿನಿಂದಲೇ ಪ್ರತ್ಯುತ್ತರ ನೀಡಿದ್ದಾರೆ. ಇದೇ ವೇಳೆ ಭಾರತ- ಚೀನಾ ಗಡಿ ಸಂಘರ್ಪದ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಪಶ್ಚಿಮ ಗಡಿಯಲ್ಲಿ  ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!