Thursday, December 2, 2021

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿ

Follow Us

ಬೆಂಗಳೂರು:  ರಾಜ್ಯ ಬಜೆಟ್ ನಲ್ಲಿ ತೆರಿಗೆ ಹೆಚ್ಚಳ ಮಾಡಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳವಾಗಲಿದೆ. ಪೆಟ್ರೋಲ್ ಪ್ರತಿ ಲೀಟರ್ ಗೆ 1 ರೂಪಾಯಿ 60 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್ ಗೆ  ಒಂದು ರೂಪಾಯಿ 59 ಪೈಸೆಯಷ್ಟು ದುಬಾರಿಯಾಗಲಿದೆ. ಇದು ಪರೋಕ್ಷವಾಗಿ ಹಣದುಬ್ಬರಕ್ಕೆ ಕಾರಣವಾಗಲಿದ್ದು, ಅಗತ್ಯ ವಸ್ತುಗಳ ದರ ಹೆಚ್ಚಾಗುವ ಭೀತಿ ಎದುರಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!