Tuesday, January 31, 2023

ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳ, ಮುಂಬೈನಲ್ಲಿ ಶತಕ ದಾಟಿದ ಡೀಸೆಲ್

Follow Us

newsics.com

ನವದೆಹಲಿ: ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಹೆಚ್ಚಿಸಿವೆ. ಪೆಟ್ರೋಲ್ ದರ ಲೀಟರ್ ಗೆ  30 ಪೈಸೆ ಹೆಚ್ಚಳ ಮಾಡಲಾಗಿದೆ.  ಡೀಸೆಲ್ ದರ ಲೀಟರ್ ಗೆ ಇಂದು  35 ಪೈಸೆ ಜಾಸ್ತಿಯಾಗಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಲೀಟರ್ ಗೆ  103.84 ರೂಪಾಯಿ ಆಗಿದೆ. ಲೀಟರ್ ಡೀಸೆಲ್ ದರ 92. 47ರೂಪಾಯಿಗೆ ತಲುಪಿದೆ.

ಮುಂಬೈ ಮಹಾನಗರದಲ್ಲಿ ಲೀಟರ್ ಪೆಟ್ರೋಲ್ ದರ 109.83 ರೂಪಾಯಿ, ಡೀಸೆಲ್ ಲೀಟರ್ ದರ 100.29ರೂಪಾಯಿ.  ಮುಂಬೈ ನಗರದಲ್ಲಿ ಡೀಸೆಲ್ ದರ  ಲೀಟರ್ ಗೆ 37 ಪೈಸೆ ಹೆಚ್ಚಳವಾಗಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಹೆಚ್ಚಳ ಹಿನ್ನೆಲೆಯಲ್ಲಿ ದೇಶದಲ್ಲಿ ಕೂಡ ದರ ಹೆಚ್ಚಳವಾಗಿದೆ ಎಂದು ತೈಲ ಸಂಸ್ಥೆಗಳು  ಕಾರಣ ನೀಡಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

newsics.com ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸೋಮವಾರ ಪ್ರಕಟಿಸಿದೆ. 26 ವಿಷಯಗಳ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು...

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾಹಿತಿ ನೀಡಿದ್ದಾರೆ. ಎಫ್‌ಐಸಿಸಿಐ ಆಯೋಜಿಸಿದ್ದ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...
- Advertisement -
error: Content is protected !!