Monday, November 29, 2021

ಪೆಟ್ರೋಲ್, ಡೀಸೆಲ್ ದರ 2. 50 ರೂಪಾಯಿ ಇಳಿಕೆ

Follow Us

ನವದೆಹಲಿ:  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ದಾಖಲೆ ಪ್ರಮಾಣದಲ್ಲಿ ಇಳಿದಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಕೂಡ ಪೆಟ್ರೋಲ್, ಡೀಸೆಲ್ ದರದಲ್ಲಿ ಕಡಿತವಾಗಿದೆ. ಪ್ರತಿ ಲೀಟರ್ ಗೆ 2. 50 ರೂಪಾಯಿ ಇಳಿಕೆಯಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರೆಲ್ ಗೆ 31 ಡಾಲರ್ ಗೆ ಇಳಿದಿದ್ದು, ರಷ್ಯಾ ಮತ್ತು ಸೌದಿ ಅರೇಬಿಯಾದ ವಾಣಿಜ್ಯ ಪೈಪೋಟಿಯೇ ಇದಕ್ಕೆ ಕಾರಣ ಎನ್ನಲಾಗಿದೆ. ತೈಲ ದರ ಇಳಿಕೆ ಭಾರತದ ಮಟ್ಟಿಗೆ ಆಶಾದಾಯಕ ಬೆಳವಣಿಗೆಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!