Tuesday, April 13, 2021

ಭಾನುವಾರ ಕೂಡ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮತ್ತಷ್ಟು ತುಟ್ಟಿಯಾಗಿದೆ. ಸತತ ಎಂಟು ದಿನಗಳಿಂದ ದರ ಹೆಚ್ಚಳ ಮಾಡಲಾಗಿದೆ. ಪೆಟ್ರೋಲ್ ದರ ಲೀಟರ್ ಗೆ 62 ಪೈಸೆ ಮತ್ತು  ಡೀಸೆಲ್ ಲೀಟರ್ ಗೆ 60 ಪೈಸೆ ಹೆಚ್ಚಳ ಮಾಡಲಾಗಿದೆ. ಇದರಿಂದಾಗಿ ಎಂಟು ದಿನಗಳಲ್ಲಿ ಪೆಟ್ರೋಲ್  ಲೀಟರ್ ಗೆ  4.53 ರೂಪಾಯಿ ದುಬಾರಿಯಾಗಿದೆ. ಡೀಸೆಲ್ ದರ  ಇದೇ ಅವಧಿಯಲ್ಲಿ  ಲೀಟರ್ ಗೆ 4. 51 ರೂಪಾಯಿ ಹೆಚ್ಚಳವಾಗಿದೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!