Thursday, December 9, 2021

ಪೆಟ್ರೋಲ್, ಡೀಸೆಲ್ ದುಬಾರಿ: ಮೂರು ರೂಪಾಯಿ ಸುಂಕ ಹೆಚ್ಚಳ

Follow Us

ನವದೆಹಲಿ:  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ದರ ಇಳಿಕೆಯಾಗುತ್ತಿದ್ದರೂ ಭಾರತದಲ್ಲಿ ಮಾತ್ರ ಹೆಚ್ಚಳವಾಗುತ್ತಿದೆ. ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಮೂರು ರೂಪಾಯಿ ಹೆಚ್ಚಳ ಮಾಡಿದೆ.  ಕಳೆದ ವಾರ ಪೆಟ್ರೋಲ್ ಮತ್ತು ಡೀಸೆಲ್ ದರ 2. 60 ರೂಪಾಯಿ ಪ್ರತಿ ಲೀಟರ್ ಗೆ ಕಡಿತವಾಗಿತ್ತು. ಕೇಂದ್ರ ಸರ್ಕಾರ ಆದಾಯ ಕೊರತೆ ಎದುರಿಸುತ್ತಿದ್ದು, ಇದನ್ನು ಸರಿದೂಗಿಸಲು ಈ ಕ್ರಮಕ್ಕೆ ಮುಂದಾಗಿದೆ ಎಂದು ವಿಶ್ಲೇಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!