Saturday, November 27, 2021

ರಾಜ್ಯದಲ್ಲಿ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ

Follow Us

ಬೆಂಗಳೂರು: ರಾಜ್ಯದಲ್ಲಿ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡುವ ಸೂಚನೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ.  ಸಚಿವ ಸಂಪುಟ ಸಭೆಯ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. ಕೊರೋನಾ ನಿಯಂತ್ರಣದ ಜೊತೆ ಜೊತೆಗೆ ಆರ್ಥಿಕ ಚಟುವಟಿಕೆಯತ್ತ ಗಮನ ಹರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನೀಡುವ ಸೂಚನೆಯಂತೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗ ಸೂಚಿ ಆಧಾರದಲ್ಲಿ ಮೇ 4ರಿಂದ  ಲಾಕ್ ಡೌನ್ ಸ್ವರೂಪದಲ್ಲಿ ಬದಲಾವಣೆ ಮಾಡುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ. ಕೊರೋನಾ ಮುಂದಿನ ಎರಡು ಮೂರು ತಿಂಗಳು ಕಾಡುವ ಸ್ಥಿತಿ ಕೂಡ ಇರಬಹುದು ಎಂದು ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!