Saturday, November 27, 2021

ಕೊರೋನಾ ವಿರುದ್ದ ಬೆಳಕಿನ ಯುದ್ಧ, ಏಪ್ರಿಲ್ 5ರಂದು ಹಣತೆ ಹಚ್ಚಲು ಪ್ರಧಾನಿ ಕರೆ

Follow Us

ನವದೆಹಲಿ: ಕೊರೋನಾದಿಂದ ಯಾರೂ ಕೂಡ ಎಂದೆಗುಂದಬಾರದು. ಕೊರೋನಾ ವಿರುದ್ದ ಎಲ್ಲರೂ ದೇಶದ 130 ಕೋಟಿ ಜನರು ಇದರ ವಿರುದ್ದ ಯುದ್ಧ ಸಾರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಎಪ್ರಿಲ್ 5ರಂದು ರಾತ್ರಿ 9 ಗಂಟೆಗೆ  9 ನಿಮಿಷ ಎಲ್ಲರೂ ತಮ್ಮ ಮನೆಯ ಬಾಲ್ಕನಿಯಲ್ಲಿ  ಹಣತೆ ಬೆಳಗಿ, ಕ್ಯಾಂಡಲ್ ಹಚ್ಚಿ, ಅಥವಾ ಮೊಬೈಲ್ ಟಾರ್ಚ್ ಬೆಳಗಿಸಿ ಎಲ್ಲರೂ  ಕೊರೋನಾ ವಿರುದ್ದ ಹೋರಾಟದ ಸಂಕಲ್ಪ ದೀಕ್ಷೆ ಕೈಗೊಳ್ಳಬೇಕು ಎಂದು ಪ್ರಧಾನಿ ಕರೆ ನೀಡಿದರು. ಮನೆಯ ಎಲ್ಲ ದೀಪ ಆಫ್ ಮಾಡಿ, ಸಾಮಾಜಿಕ ಅಂತರ ಕಾಯ್ದುಕೊಂಡು ಹಣತೆ ಬೆಳಗಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!