ಕುಟುಂಬ ರಾಜಕಾರಣದ ಬಗ್ಗೆ ಕಿಡಿ ಕಾರಿದ ಪ್ರಧಾನಿ ಮೋದಿ

newsics.com ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ  ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಕುಟುಂಬ ರಾಜಕಾರಣವನ್ನು ಅತ್ಯಂತ ಕಟು ಶಬ್ದಗಳಲ್ಲಿ ಟೀಕಿಸಿದ್ದಾರೆ. ಕುಟುಂಬ  ರಾಜಕಾರಣ ದೇಶದ ಅಭಿವೃದ್ಧಿಗೆ ಮಾರಕ ಎಂದು  ಪ್ರಧಾನಿ ಹೇಳಿದ್ದಾರೆ. ಕುಟುಂಬ ರಾಜಕಾರಣದಿಂದ ದೇಶದ ಅಭಿವೃದ್ಧಿಯಾಗಲ್ಲ. ಬದಲಾಗಿ ಆ ರಾಜಕಾರಣಿಯ ಕುಟುಂಬ ಅಭಿವೃದ್ಧಿಯಾಗುತ್ತಿದೆ. ಕುಟುಂಬ ರಾಜಕಾರಣದಿಂದಾಗಿ ಅರ್ಹರಿಗೆ ಅವಕಾಶ ನಿರಾಕರಿಸಿದಂತಾಗುತ್ತಿದೆ ಎಂದು ಪ್ರಧಾನಿ  ಮೋದಿ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಸದ್ದು ಮಾಡುತ್ತಿರುವ ಕುಟುಂಬ ರಾಜಕಾರಣವನ್ನು ದೃಷ್ಟಿಯಲ್ಲಿರಿಸಿ ಪ್ರಧಾನಿ ಈ … Continue reading ಕುಟುಂಬ ರಾಜಕಾರಣದ ಬಗ್ಗೆ ಕಿಡಿ ಕಾರಿದ ಪ್ರಧಾನಿ ಮೋದಿ