Tuesday, July 5, 2022

ಅಂತಾರಾಷ್ಟ್ರೀಯ ಯೋಗ ದಿನದಂದು ಮೈಸೂರಿಗೆ ಪ್ರಧಾನಿ ಮೋದಿ

Follow Us

newsics.com

ನವದೆಹಲಿ:  ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡುತ್ತಿದ್ದಾರೆ.

ಈ ಕುರಿತು ಪ್ರಧಾನಿ ಸಚಿವಾಲಯ ಖಚಿತಪಡಿಸಿದೆ. ಅಲ್ಲದೆ ಈ ಕುರಿತು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!