Monday, May 17, 2021

ಐಸಿಎಸ್‌ಇಯ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

newsics.com
ನವದೆಹಲಿ: ಮೇ 4ರಿಂದ ಆರಂಭವಾಗಬೇಕಿದ್ದ ಐಸಿಎಸ್‌ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸೆರ್ಟಿಫಿಕೇಟ್ ಎಗ್ಸಾಮಿನೇಷನ್ ಈ ಮಾಹಿತಿ ನೀಡಿದ್ದು, ದೇಶಾದ್ಯಂತ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಹೀಗಾಗಿ ಮೇ 4ರಿಂದ ಆರಂಭಿಸಲು ನಿಗದಿಪಡಿಸಲಾಗಿದ್ದ ಐಸಿಎಸ್‌ಇಯ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.
ಐಸಿಎಸ್‌ಇಯ 10 ಹಾಗೂ 12ನೇ ತರಗತಿ ಪರೀಕ್ಷೆಗಳನ್ನು ಯಾವಾಗ ನಡೆಸಲಾಗುತ್ತದೆ ಎಂಬುದನ್ನು ಜೂನ್ ಮೊದಲ ವಾರದಲ್ಲಿ ತಿಳಿಸುವುದಾಗಿ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!