Tuesday, April 13, 2021

ಕೊರೋನಾ ಸೃಷ್ಟಿಸಿದ ಬಡತನ; ಮುಂದಿನ 2 ವರ್ಷಗಳಲ್ಲಿ 40 ಲಕ್ಷ ಬಾಲ್ಯವಿವಾಹ ಸಾಧ್ಯತೆ

ಲಂಡನ್: ಕೊರೋನಾ ಕಾರಣದಿಂದಾಗಿ ಮುಂದಿನ ಎರಡು ವರ್ಷಗಳಲ್ಲಿ 40 ಲಕ್ಷ ಬಾಲಕಿಯರು ಬಾಲ್ಯವಿವಾಹಕ್ಕೊಳಗಾಗುವ ಸಾಧ್ಯತೆಯಿದೆ.
ಇಂತಹದೊಂದು ಆತಂಕಕಾರಿ ವಿಚಾರವನ್ನು ಜಾಗತಿಕ ದತ್ತಿ ಸಂಸ್ಥೆ ವರ್ಲ್ಡ್ ವಿಷನ್ ಶುಕ್ರವಾರ ಬಹಿರಂಗಗೊಳಿಸಿದೆ.
ಕೊರೋನಾ ಸಂಕಷ್ಟದಿಂದ ಉಂಟಾಗಿರುವ ಉದ್ಯೋಗ ಹಾಗೂ ಜೀವನೋಪಾಯ ನಷ್ಟದಿಂದಾಗಿ ಜನರ ಬಡತನ ಹೆಚ್ಚುತ್ತಿದೆ. ಹೀಗಾಗಿ ಬಡ ಕುಟುಂಬಗಳು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಡುವ ಸಾಧ್ಯತೆಗಳು ಹೆಚ್ಚಿವೆ ಎಂದು ದತ್ತಿ ಸಂಸ್ಥೆ ತಿಳಿಸಿದೆ.
ಪ್ರಕೃತಿ ಹಾಗೂ ಮಾನವ ನಿರ್ಮಿತ ಬಿಕ್ಕಟ್ಟು ಸಂದರ್ಭಗಳಲ್ಲಿ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚುತ್ತದೆ ಎಂದು ವರ್ಲ್ಡ್ ವಿಷನ್ ‌ನ ಬಾಲ್ಯವಿವಾಹ ಪರಿಣತೆ ಎರಿಕಾ ಹಾಲ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!