ನವದೆಹಲಿ: ದೇಶದಲ್ಲಿ ಕೊರೋನಾ ಮಹಾಮಾರಿ ಅಷ್ಟ ದಿಕ್ಕುಗಳಿಗೂ ವಿಸ್ತರಿಸಿರುವಂತೆಯೇ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕೊರೋನಾ ವಿರುದ್ಧ ನಿರಂತರ ಹೋರಾಟದ ಅಗತ್ಯವನ್ನು ಪ್ರತಿಪಾದಿಸಿದರು. ಕೊರೋನಾ ತಡೆಗಟ್ಟಲು ನಿರಂತರ ಜಾಗೃತಿ ಅತ್ಯವಶ್ಯ ಎಂದು ಹೇಳಿದರು. ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಸುದೀರ್ಘ ವಿವರಣೆ ನೀಡಿದರು. ದೇಶದ 80 ಕೋಟಿ ಬಡವರಿಗೆ ನೆರವಾಗಲು ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ನವೆಂಬರ್ ತಿಂಗಳ ತನಕ ವಿಸ್ತರಿಸುವುದಾಗಿ ಘೋಷಿಸಿದರು. ದೇಶದಲ್ಲಿ ಯಾರೂ ಕೂಡ ಹಸಿವಿನಿಂದ ಸಾಯಬಾರದು. ಇದು ಸರ್ಕಾರದ ಸಂಕಲ್ಪ ದೀಕ್ಷೆ ಎಂದು ಪ್ರಧಾನಿ ಮೋದಿ ಉದ್ಘೋಷಿಸಿದರು. ಸ್ಥಳೀಯ ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ ಕಲ್ಪಿಸಿಕೊಡಬೇಕಾದುದು ಇಂದಿನ ಅಗತ್ಯ ಎಂದು ಪ್ರಧಾನಿ ಮೋದಿ ಸ್ಪಷ್ಟ ಶಬ್ದಗಳಲ್ಲಿ ತಿಳಿಸಿದರು. ಗಡಿಯಲ್ಲಿ ನ ಉದ್ವಿಗ್ನತೆ ಕುರಿತು ಪ್ರಧಾನಿ ತಮ್ಮ ಭಾಷಣದಲ್ಲಿ ಯಾವುದೇ ಪ್ರಸ್ತಾಪಮಾಡಲಿಲ್ಲ
ಮತ್ತಷ್ಟು ಸುದ್ದಿಗಳು
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11,41,998 ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಹೊಸದಾಗಿ 11,...
ಒಂದೇ ದಿನ 2,34,692 ಮಂದಿಗೆ ಕೊರೋನಾ ಸೋಂಕು 1,341 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 2,34,692 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,45,26,609 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 1,341...
ಫೋಟೋಗೆ ಪೋಸ್ ಕೊಡದ ಆನೆಗೆ ಥಳಿತ: ಮಾವುತನ ಸೆರೆ
newsics.com
ತ್ರಿಶೂರ್(ಕೇರಳ): ಫೋಟೋಗೆ ಪೋಸ್ ನೀಡಲಿಲ್ಲವೆಂಬ ಕಾರಣಕ್ಕೆ ಆನೆಯನ್ನು ಹಿಂಸಿಸಿದ ಘಟನೆ ತ್ರಿಶೂರ್'ನ ದೇವಾಲಯವೊಂದರಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಮಾವುತ ಕಣ್ಣನ್'ನನ್ನು ಬಂಧಿಸಲಾಗಿದೆ. ಆನೆಯನ್ನು ಪಂಬಡಿ ಸುಂದರನ್ ಎಂದು ಗುರುತಿಸಲಾಗಿದೆ. ತೊಟ್ಟಿಪಾಲ್ ಮಹಾವಿಷ್ಣು ದೇವಸ್ಥಾನದಲ್ಲಿ ಈ...
ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ ಹೇಳಿಕೆ
newsics.com
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.
ಯಡಿಯೂರಪ್ಪ ಅವರಿಗೆ 2ನೇ ಬಾರಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ರಾಮಯ್ಯ...
ಐಸಿಎಸ್ಇಯ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ
newsics.com
ನವದೆಹಲಿ: ಮೇ 4ರಿಂದ ಆರಂಭವಾಗಬೇಕಿದ್ದ ಐಸಿಎಸ್ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸೆರ್ಟಿಫಿಕೇಟ್ ಎಗ್ಸಾಮಿನೇಷನ್ ಈ ಮಾಹಿತಿ ನೀಡಿದ್ದು, ದೇಶಾದ್ಯಂತ ಕೊರೋನಾ ಸೋಂಕಿನ...
ಭಾರತಕ್ಕೆ ನೀರವ್ ಮೋದಿ ಹಸ್ತಾಂತರಕ್ಕೆ ಬ್ರಿಟನ್ ಸಮ್ಮತಿ
newsics.com
ಲಂಡನ್: ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್ ಅನುಮತಿ ನೀಡಿದೆ.
ಲಂಡನ್ ಗೃಹ ಸಚಿವಾಲಯದಿಂದ ಅನುಮತಿ ನೀಡಲಾಗಿದ್ದು, ಶೀಘ್ರವೇ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದೆ.
ಭಾರತದಲ್ಲಿ ಬ್ಯಾಂಕ್...
ಸಿಎಂ ಯಡಿಯೂರಪ್ಪ’ಗೆ ಕೊರೋನಾ ಸೋಂಕು ದೃಢ
newsics.com
ಬೆಂಗಳೂರು: ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ.
ಇಂದು ಅಸ್ವಸ್ಥಗೊಂಡ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ಕೊರೋನಾ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ...
Latest News
ಆಮ್ಲಜನಕ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು
newsics.com
ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ.
ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...
ಪ್ರಮುಖ
ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ
NEWSICS -
newsics.com
ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ.
ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
Home
ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು
NEWSICS -
newsics.com
ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ.
ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ ಮಾಹಿತಿ ಹಂಚಿಕೊಂಡಿರುವ ರಿಜಿಜು,...