Thursday, December 2, 2021

ಚರ್ಚೆ, ಸಂಶಯಕ್ಕೆ ಕಾರಣವಾಯ್ತು ಪ್ರಧಾನಿ ಮೋದಿ ಟ್ವೀಟ್

Follow Us

ನವದೆಹಲಿ: ಪ್ರಧಾನಿಯವರ ಆ ಒಂದು ಟ್ವೀಟ್ ದೇಶಾದ್ಯಂತ ಅಷ್ಟೇ ಏಕೆ, ಜಗತ್ತಿನಾದ್ಯಂತ ಚರ್ಚೆಗೆ ಕಾರಣವಾಗಿದೆ.
‘ಈ ಭಾನುವಾರ, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನಂತಹ ಸಾಮಾಜಿಕ ಮಾಧ್ಯಮ ಖಾತೆಗಳಿಂದ ನಿರ್ಗಮಿಸುವ ಬಗ್ಗೆ ಯೋಚಿಸುತ್ತಿದ್ದೇನೆ’ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿರುವುದು ಇಷ್ಟೆಲ್ಲ ಚರ್ಚೆಗೆ ನಾಂದಿ ಹಾಡಿದೆ.
ಟ್ವಿಟರ್​​​ನಲ್ಲಿ 50 ಮಿಲಿಯನ್ ಫಾಲೋವರ್ಸ್ ಹೊಂದಿರುವ ಪ್ರಧಾನಿ ಮೋದಿ, ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಂತಹ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತ್ಯಜಿಸಲು ಯೋಚಿಸುತ್ತಿರುವುದಾಗಿ ಪ್ರಧಾನಿ ಮೋದಿ ಅವರು ಸೋಮವಾರ ಅಚ್ಚರಿಯ ಟ್ವೀಟ್ ಮಾಡಿದ್ದಾರೆ.
ಆದರೆ ‘ವಿಲ್​ ಕೀಪ್​ ಯು ಆಲ್​ ಪೋಸ್ಟೆಡ್​’ ಎಂಬ ಕೊನೇ ವಾಕ್ಯದ ಅರ್ಥ ಏನಿರಬಹುದು ಎಂದು ಹಲವರು ಹಲವು ಬಗೆಯ ವ್ಯಾಖ್ಯಾನ ಮಾಡುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!