Saturday, November 27, 2021

ಮಹಿಳಾ ಸಾಧಕಿಯರಿಗೆ ಸಾಮಾಜಿಕ ಜಾಲ ತೆರೆದಿಟ್ಟ ಪ್ರಧಾನಿ

Follow Us

ನವದೆಹಲಿ:  ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲ ತಾಣವನ್ನು  ಪ್ರೇರಣಾತ್ಮಕ ಮಹಿಳಾ ಸಾಧಕಿಯರಿಗೆ ತೆರೆದಿಟ್ಟಿದ್ದಾರೆ. ಈ ಸಂಬಧ ಟ್ವೀಟ್ ಮಾಡಿರುವ  ಪ್ರಧಾನಿ,  ಪ್ರೇರಣಾತ್ಮಕ ಸಾಧಕಿಯರ ಬಗ್ಗೆ ತಿಳಿದವರು ಅಥವಾ ಅವರೇ ತಮ್ಮ ಸಾಧನೆಯನ್ನು  ಪ್ರಧಾನಿ ಸಾಮಾಜಿಕ ಜಾಲ ತಾಣದಲ್ಲಿ ಶೇರ್ ಮಾಡುವಂತೆ ಮನವಿ ಮಾಡಿದ್ದಾರೆ. # she inspire  ಎಂದು ಉಲ್ಲೇಖಿಸುವಂತೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲ ತಾಣಗಳಿಂದ ದೂರ ಸರಿಯಲಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!