newsics.com
ಬೆಂಗಳೂರು: ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಬೆಂಗಳೂರು ಸೇರಿ ರಾಜ್ಯದ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗಲಿದೆ. ಇನ್ನೂ 2 ದಿನ ಇದೇ ಸ್ಥಿತಿ ಮುಂದುವರಿಯಲಿದೆ.
ದಕ್ಷಿಣ ಒಳನಾಡಿನ ಕೊಡಗು,ಚಾಮರಾಜನಗರ, ಮೈಸೂರು, ಕೋಲಾರ, ಮಂಡ್ಯ, ರಾಮನಗರ ಸೇರಿ ಮಲೆನಾಡು ಹಾಗೂ ಹಲವು ಕಡೆ ತುಂತುರು ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
11 ಐಪಿಎಸ್ ಅಧಿಕಾರಿಗಳ ವರ್ಗ: ಬೆಂಗಳೂರಲ್ಲಿ ಸ್ಪೆಷಲ್ ಟ್ರಾಫಿಕ್ ಕಮಿಷನರ್ ಹುದ್ದೆ ಸೃಷ್ಟಿ