Saturday, November 27, 2021

ರಾಣಾ ಕಪೂರ್ ಮಾರ್ಚ್ 11ರ ವರೆಗೆ ಇ ಡಿ ಕಸ್ಟಡಿಗೆ

Follow Us

ಮುಂಬೈ:  ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಮಾರ್ಚ್ 11 ರ ವರೆಗೆ ಜಾರಿ ನಿರ್ದೇಶನಾಲಯದ ವಶಕ್ಕೆ ಒಪ್ಪಿ,ಸಲಾಗಿದೆ. ನಿನ್ನೆ ತಡ ರಾತ್ರಿ  ರಾಣಾ ಕಪೂರ್ ಅವರನ್ನು ಸುದೀರ್ಘ ವಿಚಾರಣೆ ಬಳಿಕ  ಅಧಿಕೃತವಾಗಿ ಬಂಧಿಸಲಾಗಿತ್ತು. ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ರಾಣಾ ಕಪೂರ್ ಅವರನ್ನು ಬಂಧಿಸಲಾಗಿದೆ. ಇಂದು ರಜಾ ಕಾಲದ ನ್ಯಾಯಾಧೀಶರ ಮುಂದೆ ಹಾಜರುಪ಼ಡಿಸಲಾಗಿದ್ದು, ಮಾರ್ಚ್ 11 ರ ವರೆಗೆ ಜಾರಿ ನಿರ್ದೇಶನಾಲಯದ  ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!