Saturday, November 26, 2022

ಭಾರತಕ್ಕೆ ಗೂಗಲ್’ನಿಂದ ಮತ್ತೆ 113 ಕೋಟಿ ರೂ. ಕೋವಿಡ್ ನೆರವು

Follow Us

newsics.com

ಕ್ಯಾಲಿಫೋರ್ನಿಯಾ: ಅಕ್ಸಿಜನ್ ಉತ್ಪಾದನಾ ಪ್ಲಾಂಟ್ ತೆರೆಯಲು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಸೌಲಭ್ಯ ಹೆಚ್ಚಿಸಲು ಗೂಗಲ್ ಭಾರತಕ್ಕೆ ಮತ್ತೆ ಹೆಚ್ಚುವರಿಯಾಗಿ 113 ಕೋಟಿ ರೂ.ಗಳ ಅನುದಾನ ಘೋಷಿಸಿದೆ.

ಗೂಗಲ್ ಹಾಗೂ ಆಲ್ಭಬೆಟ್ ನ ಸಿಇಒ ಸುಂದರ್ ಪಿಚೈ ಈ ಘೊಷಣೆ ಮಾಡಿದ್ದು, ಗೂಗಲ್’ನ ಸಾಮಾಜಿಕ ಸೇವಾ ಸಂಸ್ಥೆ ಗೂಗಲ್ ಆರ್ಗ್ ಮೂಲಕ 15.5 ಮಿಲಿಯನ್ ಡಾಲರ್ ಅನ್ನು ಭಾರತಕ್ಕೆ ದೇಣಿಗೆಯಾಗಿ ನೀಡಲಾಗುವುದು. ಕೋವಿಡ್ ಸಂಕಷ್ಟಕ್ಕೆ ಒಳಗಾದ ಭಾರತೀಯರಿಗಾಗಿ ನಮ್ಮ‌ ಹೃದಯ ಮಿಡಿಯುತ್ತದೆ ಎಂದು ಪಿಚೈ ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಸುಮಾರು 80 ಆಕ್ಸಿಜನ್ ಪ್ಲಾಂಟ್ ತೆರೆಯಲು ಗೂಗಲ್ ಸಂಸ್ಥೆ ನೆರವು ನೀಡುತ್ತಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು...

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...

ನಟಿ ರಿಚಾ ಚಡ್ಡಾಗೆ ಬೆಂಬಲ ಸೂಚಿಸಿದ ಸ್ವರ ಭಾಸ್ಕರ್

newsics.com ಮುಂಬೈ: ದೇಶದ ಸೇನೆಯನ್ನು ಅವಮಾನ ಮಾಡಿದ್ದಾರೆ ಎಂಬ ಗಂಭೀರ ಆರೋಪ ಎದುರಿಸುತ್ತಿರುವ ನಟಿ ರಿಚಾ ಚಡ್ಡಾಗೆ  ನಟಿ ಸ್ವರ ಭಾಸ್ಕರ್ ಬೆಂಬಲ ಸೂಚಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣಗಳಲ್ಲಿ ರಿಚಾ...
- Advertisement -
error: Content is protected !!