RSS ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿಯ ನಡೆ: ಮುಸ್ಲಿಂ ಮುಖಂಡರು, ಧರ್ಮಗುರುಗಳೊಂದಿಗೆ ಸಭೆ

newsics.com ನವದೆಹಲಿ: ಆರ್‌ಎಸ್‍ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ದೆಹಲಿಯ ಮಸೀದಿಯೊಂದರಲ್ಲಿ ಮುಸ್ಲಿಂ ಮುಖಂಡರು ಹಾಗೂ ಧರ್ಮಗುರುಗಳೊಂದಿಗೆ ಗುರುವಾರ (ಸೆ.22) ಸಭೆ ನಡೆಸಿದರು. ಭಾಗವತ್ ಅವರು ಅಖಿಲ ಭಾರತ ಇಮಾಮ್ ಸಂಘಟನೆಯ ಮುಖ್ಯ ಧರ್ಮಗುರು ಉಮರ್ ಅಹ್ಮದ್ ಇಲ್ಯಾಸಿ ಅವರ ಜತೆ ಒಂದು ಗಂಟೆಗೂ ಹೆಚ್ಚು ಕಾಲ ಗೌಪ್ಯ ಸಭೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ಧರ್ಮಗುರುಗಳ ಮಗ ಸುಹೈಬ್ ಇಲ್ಯಾಸಿ ಈ ಬಗ್ಗೆ ಮಾತನಾಡಿ, ಇದು ದೇಶಕ್ಕೆ ಉತ್ತಮ ಸಂದೇಶ ರವಾನಿಸುತ್ತದೆ. ನಾವು ಕುಟುಂಬದಂತೆ ಚರ್ಚೆ … Continue reading RSS ಮುಖ್ಯಸ್ಥ ಮೋಹನ್ ಭಾಗವತ್ ಅಚ್ಚರಿಯ ನಡೆ: ಮುಸ್ಲಿಂ ಮುಖಂಡರು, ಧರ್ಮಗುರುಗಳೊಂದಿಗೆ ಸಭೆ