Saturday, November 27, 2021

ಸೇಫ್ ಲಾಕರ್ ಬಾಡಿಗೆ ದರ ಹೆಚ್ಚಿಸಿದ SBI

Follow Us

ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ತನ್ನ ಸೇಫ್ ಲಾಕರ್ ಗಳ ಬಾಡಿಗೆ ಶುಲ್ಕವನ್ನು ಪರಿಷ್ಕರಿಸಿದೆ.
ಪ್ರತಿ ಲಾಕರ್ ನ ಬಾಡಿಗೆ ಶುಲ್ಕದಲ್ಲಿ ಲಾಕರ್ ಗಾತ್ರ, ಪ್ರದೇಶ ಆಧರಿಸಿ 500 ರಿಂದ 3000 ರೂ.ವರೆಗೆ ಹೆಚ್ಚಳವಾಗಿದೆ. ಮಾರ್ಚ್ 31 ರಿಂದ ಈ ಪರಿಷ್ಕೃತ ಶುಲ್ಕ ಅನ್ವಯವಾಗಲಿದೆ ಎಂದು ಎಸ್ಬಿಐ ತಿಳಿಸಿದೆ.
ನಗರ ಪ್ರದೇಶದಲ್ಲಿ ಸಣ್ಣ ಗಾತ್ರದ ಲಾಕರ್ ಗೆ 1500 ರಿಂದ 2000, ಗ್ರಾಮೀಣ ಪ್ರದೇಶದಲ್ಲಿ 1000 ರಿಂದ 1500 ರೂ.ಗೆ ಏರಿಕೆಯಾಗಿದೆ. ಮಧ್ಯಮ ಗಾತ್ರದ ಲಾಕರ್ ಗೆ ನಗರ 3,000 ರಿಂದ 4,000, ಗ್ರಾಮೀಣ 2,000 ರಿಂದ 3,೦೦೦ ರೂ.ಗೆ ಹೆಚ್ಚಳವಾಗಿದೆ. ದೊಡ್ಡ ಗಾತ್ರದ ಲಾಕರ್ ಗೆ ನಗರ 6,000 ರಿಂದ 8,000, ಗ್ರಾಮೀಣ 5,000 ರಿಂದ 6,000 ರೂ.ಗೆ ಜಾಸ್ತಿಯಾಗಿದೆ. ಅತಿ ದೊಡ್ಡ ಗಾತ್ರದ ಲಾಕರ್ ಗೆ ನಗರ ಪ್ರದೇಶದಲ್ಲಿ 9,000 ರಿಂದ 12,000, ಗ್ರಾಮೀಣ ಪ್ರದೇಶದಲ್ಲಿ 7,000 ರಿಂದ 9,000 ರೂ.ಗೆ ಏರಿಕೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!