Thursday, August 18, 2022

ಸಲಿಂಗ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ ಇಬ್ಬರು ಪುರುಷರು

Follow Us

newsics.com

ಕೋಲ್ಕತ್ತಾ: ಖ್ಯಾತ ವಸ್ತ್ರ ವಿನ್ಯಾಸಕ ಅಭಿಷೇಕ್ ರಾಯ್ ತಮ್ಮ ಬಹುಕಾಲದ ಗೆಳೆಯ ಚೈತನ್ಯ ಶರ್ಮಾ ಅವರನ್ನ ವಿವಾಹವಾಗಿದ್ದಾರೆ. ಈ ಮೂಲಕ ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೊದಲ ಸಲಿಂಗ ವಿವಾಹಕ್ಕೆ ಸಾಕ್ಷಿಯಾಗಿದೆ.

ಜುಲೈ 3ರಂದು ಬೆಂಗಾಲಿ ವಿಧಿ ವಿಧಾನಗಳ ಮೂಲಕ ಕೋಲ್ಕತ್ತಾ ಹೋಟೆಲ್​​ನಲ್ಲಿ ವಿವಾಹ ಸಮಾರಂಭ ನಡೆಯಿತು. ಸಮಾರಂಭದಲ್ಲಿ ಅಭಿಷೇಕ್​ ಮತ್ತು ಚೈತನ್ಯ ಆಪ್ತರು ಭಾಗಿಯಾಗಿದ್ದರು.ಇಬ್ಬರ ಮದುವೆ ಕಾರ್ಯಕ್ರಮದ ಫೋಟೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ.

ಎಸಿಬಿ ಅಧಿಕಾರಿಗಳಿಂದ ಐಎಎಸ್​ ಅಧಿಕಾರಿ ಮಂಜುನಾಥ್​ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಧಾನಿ ರಕ್ಷಣೆಯ ಹೊಣೆ ಹೊತ್ತಿರುವ ಎಸ್ ಪಿ ಜಿ ಗೆ ಮುಧೋಳದ ಶ್ವಾನ ಸೇರ್ಪಡೆ

newsics.com ನವದೆಹಲಿ: ರಾಜ್ಯದ ಮುಧೋಳ ಶ್ವಾನ ಇದೀಗ ಪ್ರಧಾನಿ ಸೇರಿದಂತೆ ಗಣ್ಯರಿಗೆ ರಕ್ಷಣೆ ನೀಡುವ ವಿಶೇಷ ಭದ್ರತಾಪಡೆ ( ಎಸ್ ಪಿ ಜಿ) ಗೆ ಸೇರ್ಪಡೆಗೊಂಡಿದೆ. ಮುಧೋಳ ಶ್ವಾನ...

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 48,000 ರೂಪಾಯಿಗಳಿಂದ 47,900...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...
- Advertisement -
error: Content is protected !!