ಸೆ.21ರಿಂದ ಶಾಲಾ-ಕಾಲೇಜು ಆರಂಭ; ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

newsics.comನವದೆಹಲಿ: ಕೊರೊನಾ ಆತಂಕದ ನಡುವೆಯೂ ಸೆ.21ರಿಂದ ಶಾಲಾ-ಕಾಲೇಜುಗಳ ಆರಂಭಕ್ಕೆ ಸಿದ್ಧತೆ ನಡೆಯುತ್ತಿದ್ದು, ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಶಿಕ್ಷಣ ಇಲಾಖೆ ನಿರ್ಧರಿಸಿದೆ.ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9 ರಿಂದ 12ನೇ ತರಗತಿ ಶಾಲಾ-ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ನೂತನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮೂಲಕ ಸೆಪ್ಟೆಂಬರ್ 21ರಿಂದ ದೇಶಾದ್ಯಂತ 9ರಿಂದ 12ನೇ ತರಗತಿ ಶಾಲೆಗಳು ಆರಂಭವಾಗಲಿವೆ. ಆದರೆ, ಇದು ಐಚ್ಚಿಕ (optional) ವಾಗಿದ್ದು, ತರಗತಿಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಸರ್ಕಾರ ಹೇಳಿದೆ.6 ಅಡಿ ದೈಹಿಕ … Continue reading ಸೆ.21ರಿಂದ ಶಾಲಾ-ಕಾಲೇಜು ಆರಂಭ; ಕೇಂದ್ರದಿಂದ ಹೊಸ ಮಾರ್ಗಸೂಚಿ ಬಿಡುಗಡೆ