Saturday, April 17, 2021

ಜುಲೈ 1ರಿಂದ ಶಾಲೆ ಆರಂಭವಿಲ್ಲ

ಬೆಂಗಳೂರು/ ಬಾಗಲಕೋಟೆ: ಜುಲೈ ಒಂದರಿಂದ ಶಾಲೆ ಆರಂಭಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ತಕ್ಷಣ ಶಾಲೆ ಆರಂಭಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಬುಧವಾರ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಸೇರಿ ಎಲ್ಲ ಕಡೆ ಹರಿದಾಡುತ್ತಿರುವ ಸರ್ಕಾರದ ಸುತ್ತೋಲೆ ಸಭೆಯಲ್ಲಿ ವ್ಯಕ್ತವಾದ ಅಂಶಗಳನ್ನು‌ ಒಳಗೊಂಡಿದೆಯೇ ಹೊರತು ಇದು ಅಂತಿಮವಲ್ಲ. ಆದೇಶವೂ ಅಲ್ಲ ಎಂದು ಸುರೇಶ್ ಕುಮಾರ್ ಬಾಗಲಕೋಟೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಶಾಲೆಗಳ ಆರಂಭಕ್ಕೂ ಮೊದಲು ಶಿಕ್ಷಣ ತಜ್ಞರ, ಪೋಷಕರ ಸಲಹೆ ಪಡೆದ ಬಳಿಕವೇ ಅಂತಿಮ‌ನಿರ್ಧಾರಕ್ಕೆ ಬರಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!