Monday, May 17, 2021

ಒಂದೇ ದಿನ 2,17,353 ಮಂದಿಗೆ ಕೊರೋನಾ ಸೋಂಕು 1,185 ಜನರ ಸಾವು

newsics.com

ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ  ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 2,17,353 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,42,91,917  ಕ್ಕೆ ತಲುಪಿದೆ.

ಕಳೆದ 24 ಗಂಟೆಯಲ್ಲಿ ಕೊರೋನಾದಿಂದ  1,185  ಮಂದಿ ಮೃತಪಟ್ಟಿದ್ದಾರೆ. ಮಾರಕ ಕೊರೋನಾ ಇದುವರೆಗೆ 1,74,308  ಮಂದಿಯ   ಪ್ರಾಣ ಅಪಹರಿಸಿದೆ.

ಕೊರೋನಾ ಸೋಂಕಿತರಾಗಿದ್ದ  1,25,47,866  ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ 15,69,743  ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗುರುವಾರ ಕೊರೋನಾ ಸೋಂಕಿತರಾಗಿದ್ದ, 1,18,302  ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ   11,72,23,509 ಮಂದಿಗೆ ಲಸಿಕೆ ನೀಡಲಾಗಿದೆ,

ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಗೆ ಕೊರೋನಾ ಸೋಂಕು

ಮತ್ತಷ್ಟು ಸುದ್ದಿಗಳು

Latest News

ಮರದ ಮೇಲೆಯೇ 11 ದಿನ‌ ಐಸೋಲೇಟ್ ಆದ ಕೊರೋನಾ ಸೋಂಕಿತ ವಿದ್ಯಾರ್ಥಿ!

newsics.com ಹೈದರಾಬಾದ್: ಕೊರೋನಾ ಸೋಂಕಿತರು ಹೋಂ‌ ಐಸೋಲೇಷನ್ ಗೆ ಒಳಗಾಗಲು ಹಲವು‌ ಕುಟುಂಬಗಳು ಮನೆಯಲ್ಲಿ ಜಾಗದ ಅಭಾವವನ್ನೂ ಎದುರಿಸುತ್ತಿವೆ. ತೆಲಂಗಾಣದ ನಲಗೊಂಡ ಜಿಲ್ಲೆಯ ಹಲವು ಕುಟುಂಬಗಳು ಅಡುಗೆ ಕೋಣೆ...

ಏನಿದು ಲಸಿಕೆ ಪಾಸ್‌ಪೋರ್ಟ್‌?

newsics.com ನವದೆಹಲಿ: ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ವಿರುದ್ಧದ ಲಸಿಕೆ ಅಭಿಯಾನ ನಡೆಯುತ್ತಿರುವ ವೇಳೆಯಲ್ಲೇ 'ಲಸಿಕೆ ಪಾಸ್‌ಪೋರ್ಟ್‌' ಸದ್ದು ಮಾಡುತ್ತಿದೆ. ಇದೀಗ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಪದ. ಹೆಚ್ಚು ಜನರು ಲಸಿಕೆ...

ಫೇಸ್’ಬುಕ್’ನಲ್ಲಿ ಉಗ್ರ ಸಿದ್ಧಾಂತದ ಫೋಸ್ಟ್: ತಮಿಳುನಾಡಿನ 4 ಕಡೆ ಎನ್ಐಎ ಶೋಧ

newsics.com ಚೆನ್ನೈ: ಉಗ್ರ ಸಂಘಟನೆಗಳ ಸಿದ್ಧಾಂತ ಪ್ರತಪಾದಿಸುವ ಪೋಸ್ಟ್'ಗಳನ್ನು ಫೇಸ್'ಬುಕ್'ನಲ್ಲಿ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಭಾನುವಾರ ತಮಿಳುನಾಡಿನ ಮಧುರೈ ಜಿಲ್ಲೆಯ ನಾಲ್ಕು ಸ್ಥಳಗಳಲ್ಲಿ ಶೋಧ ನಡೆಸಿದೆ. ಮಧುರೈ ಜಿಲ್ಲೆಯ ಕಾಜಿಮಾರ್...
- Advertisement -
error: Content is protected !!