Thursday, December 9, 2021

ಚೀನಾಗೆ ಎರಡನೇ ಸುತ್ತಿನ ಕೊರೋನಾ ಆತಂಕ

Follow Us

ವುಹಾನ್​: ಕೊರೋನಾದಿಂದ ನಿಟ್ಟುಸಿರುಬಿಟ್ಟಿದ್ದ ಚೀನಾಗೆ ಮತ್ತೊಂದು ಆಘಾತ ಎದುರಾಗಿದೆ.
ಬೇರೆ ದೇಶದಿಂದ ಆಮದಾಗುತ್ತಿರುವ ಕೊರೋನಾ ಪ್ರಕರಣಗಳು ಚೀನಾದಲ್ಲಿ ಎರಡನೇ ಸೋಂಕಿನ ಅಲೆಯನ್ನು ಸೃಷ್ಟಿಸುವ ಸಾಧ್ಯತೆ ಇದೆ ಎಂದು ಚೀನಾ ಆರೋಗ್ಯ ಇಲಾಖೆಯ ವಕ್ತಾರರು ಎಚ್ಚರಿಕೆ ನೀಡಿದ್ದಾರೆ.
ವಿದೇಶದಿಂದ ಬಂದ 693 ಸೋಂಕಿತರ ಪ್ರಕರಣಗಳು ಚೀನಾದಲ್ಲಿದ್ದು, ಇದು ಎರಡನೇ ಸುತ್ತಿನ ಸಾಂಕ್ರಾಮಿಕ ಅಲೆಯನ್ನು ಸೃಷ್ಟಿಸುವ ಭೀತಿ ಇದೆ. ಅಲ್ಲದೆ, ಇದು ಹೆಚ್ಚು ಅಪಾಯವನ್ನು ಉಂಟುಮಾಡುವ ಸಾಧ್ಯತೆ ಇದೆ ಎಂದು ರಾಷ್ಟ್ರೀಯ ಆರೋಗ್ಯ ಆಯೋಗದ ವಕ್ತಾರ ಮಿ ಫೆಂಗ್​ ತಿಳಿಸಿದ್ದಾರೆ. ಚೀನಾದಲ್ಲಿ ಭಾನುವಾರ ಮತ್ತೆ 45 ಹೊಸ ಪ್ರಕರಣಗಳು ವರದಿಯಾಗಿವೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!