Tuesday, April 13, 2021

ಚಿನ್ನದ ದರ ಗಣನೀಯ ಕುಸಿತ

ಮುಂಬೈ: ಚಿನ್ನದ ದರ ಗಣನೀಯ ಪ್ರಮಾಣದಲ್ಲಿ ಕುಸಿತ ಕಂಡಿದೆ.
ದರ ಕುಸಿತದ ಅನಿರೀಕ್ಷಿತ ಬೆಳವಣಿಗೆಯಿಂದ ವ್ಯಾಪಾರಿಗಳು ಕಂಗಾಲಾಗಿದ್ದಾರೆ, ಗ್ರಾಹಕರು ಫುಲ್ ಖುಷ್ ಆಗಿದ್ದಾರೆ.
ಮೇ 23 ರಿಂದಲೂ ಚಿನ್ನ ಇಳಿಕೆಯ ಹಾದಿಯಲ್ಲೇ ಸಾಗಿದೆ. ಗುರುವಾರ 22 ಕ್ಯಾರಟ್ ನ 10 ಗ್ರಾಂ ಚಿನ್ನ 900 ರೂ. ಇಳಿಕೆಯಾಗಿದ್ದು, 43400 ರೂ.ಗೆ ತಲುಪಿದೆ. 24 ಕ್ಯಾರಟ್ ನ 10 ಗ್ರಾಂ ಚಿನ್ನ ಕೂಡ ಇಳಿಕೆ ಕಂಡಿದ್ದು, 890 ರೂ.ನಷ್ಟು ಅಗ್ಗವಾಗಿದೆ. 24 ಕ್ಯಾರಟ್ ನ 10 ಗ್ರಾಂ ಚಿನ್ನದ ಬೆಲೆ ಈಗ 47430 ರೂ. ಇದೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!