Tuesday, April 13, 2021

ಸ್ಪೇಸ್ ಎಕ್ಸ್ ರಾಕೆಟ್ ಯಶಸ್ವಿ ಉಡಾವಣೆ

ವಾಷಿಂಗ್ಟನ್:  ವಿಶ್ವದ ಕೋಟ್ಯಂತರ ಜನರು ಕಾತುರದಿಂದ ಎದುರುನೋಡುತ್ತಿದ್ದ ಸ್ಪೇಸ್ ರಾಕೆಟ್ ಉಡಾವಣೆ ಯಶಸ್ವಿಯಾಗಿದೆ. ಈ ರಾಕೆಟ್ ಇಬ್ಬರು ವ್ಯೋಮಯಾತ್ರಿಗಳ ಜತೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಿದೆ.  ನಾಸಾ ಜತೆ ಖಾಸಗಿ ಸಹಭಾಗಿತ್ವ ಈ ಯೋಜನೆಯ ವೈಶಿಷ್ಟ್ಯವಾಗಿದೆ. ಕೊರೋನಾದ  ಮಹಾಮಾರಿಯ ಮಧ್ಯೆ ನಾಸಾ ವಿಜ್ಞಾನಿಗಳ ಈ ಸಾಧನೆಗೆ ವಿಶ್ವದ ಎಲ್ಲೆಡೆ  ಪ್ರಶಂಸೆ  ವ್ಯಕ್ತವಾಗಿದೆ. ಈ ಹಿಂದೆ ಅಂತಿಮ ಕ್ಷಣದಲ್ಲಿ ನಾಸಾ ವಿಜ್ಞಾನಿಗಳು ಸ್ಪೇಸ್ ಎಕ್ಸ್  ರಾಕೆಟ್ ನ್ನು ಹಿಂದಕ್ಕೆ ಕರೆಯಿಸಿಕೊಂಡಿದ್ದರು. ನಾಸಾ ವಿಜ್ಞಾನಿಗಳ ಸಾಧನೆಯನ್ನು  ಅಮೆರಿಕ ಅಧ್ಯಕ್ಷ ಟ್ರಂಪ್  ಅಭಿನಂದಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!