ಚೆನ್ನೈ: ಮಾರಕ ಕೊರೋನಾ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ 10 ಮತ್ತು 11 ನೇ ತರಗತಿಯ ಪರೀಕ್ಷೆ ರದ್ದುಪಡಿಸಿದೆ. ತೆಲಂಗಾಣ ಸರ್ಕಾರ ರಾಜ್ಯದಲ್ಲಿ 10 ನೇ ತರಗತಿ ಪರೀಕ್ಷೆ ರದ್ದುಪಡಿಸಿದ ಬೆನ್ನಲ್ಲೇ ತಮಿಳುನಾಡು ಸರ್ಕಾರ ಕೂಡ ಇದೇ ಹಾದಿ ಹಿಡಿದಿದೆ. ಇದರಿಂದಾಗಿ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕುತೂಹಲ ಕೆರಳಿಸಿದೆ. .
ಮತ್ತಷ್ಟು ಸುದ್ದಿಗಳು
ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ
newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
ಒಂದೇ ದಿನ 1,61,736 ಮಂದಿಗೆ ಕೊರೋನಾ ಸೋಂಕು 879 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 1,61,736 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ, 1,36,89,453 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದ...
ರಾಜ್ಯದಲ್ಲಿಂದು ಸಾಧಾರಣ, ನಾಳೆಯಿಂದ ಭಾರೀ ಮಳೆ ಸಾಧ್ಯತೆ, 6 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
newsics.comಬೆಂಗಳೂರು: ಭಾರೀ ಮಳೆ ನಿರೀಕ್ಷೆ ಹಿನ್ನೆಲೆಯಲ್ಲಿ ಏ.14ರಿಂದ 16ರವರೆಗೆ ಆರು ಜಿಲ್ಲೆಗಳಿಗೆ 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ.ರಾಜ್ಯದಲ್ಲಿ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆ ಸುರಿಯಲಿದೆ...
ರಫೇಲ್ ಖರೀದಿ ವೇಳೆ ಮಧ್ಯವರ್ತಿಗೆ ಹಣ ನೀಡಿಕೆ ಆರೋಪ: ವಿಚಾರಣೆಗೆ ಒಪ್ಪಿದ ಸುಪ್ರೀಂ
newsics.comನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ವಕೀಲರೊಬ್ಬರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿಸಿದೆ.ವಕೀಲ ಎಂ.ಎಲ್.ಶರ್ಮಾ ಅವರು ಹೊಸದಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ಮುಖ್ಯ ಚುನಾವಣಾ ಆಯುಕ್ತರಾಗಿ ಸುಶಿಲ್ ಚಂದ್ರ ನೇಮಕ
newsics.comನವದೆಹಲಿ: ದೇಶದ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ಸುಶಿಲ್ ಚಂದ್ರ ನೇಮಕಗೊಂಡಿದ್ದು, ನಾಳೆ(ಏ.13) ಅಧಿಕಾರ ಸ್ವೀಕರಿಸಲಿದ್ದಾರೆ.2022ರ ಮೇ 14ರವರೆಗೆ ಸುಶಿಲ್ ಚಂದ್ರ ಕಾರ್ಯನಿರ್ವಹಿಸಲಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲು ಫೆಬ್ರವರಿ 14,...
ಬೆಂಗಳೂರಿನಲ್ಲಿ 6387 ಕೊರೋನಾ ಸೋಂಕು, ರಾಜ್ಯದಲ್ಲಿ 9579, ಸೋಂಕಿಗೆ 52 ಜನರ ಬಲಿ
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹಾವಳಿ ತೀವ್ರಗೊಂಡಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 9579 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 10, 74, 869ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ...
ಕೊರೋನಾ ಆತಂಕ: ಷೇರುಪೇಟೆಯಲ್ಲಿ ಅಲ್ಲೋಲಕಲ್ಲೋಲ
newsics.comಮುಂಬೈ: ಕೊರೋನಾ ಎರಡನೇ ಅಲೆಯ ತಡೆಗೆ ಲಾಕ್ ಡೌನ್ ಜಾರಿಮಾಡಬಹುದೆಂಬ ಆತಂಕದಿಂದ ಷೇರುಪೇಟೆ ನಿರೀಕ್ಷಿಸಲಾರದ ಮಟ್ಟಿಗೆ ಕುಸಿದಿದೆ.ಹೂಡಿಕೆದಾರರ ಸಂಪತ್ತು ಬಿಎಸ್ಇಯಲ್ಲಿ ಸುಮಾರು 8 ಟ್ರಿಲಿಯನ್ ರೂ.ಗಳಷ್ಟು ಕುಸಿದಿದೆ. ಎಂ-ಕ್ಯಾಪ್ 201...
ಕೊರೋನಾ ತಡೆಗೆ ಜನ ಸಹಕರಿಸದಿದ್ದರೆ ಮತ್ತೆ ಲಾಕ್’ಡೌನ್ ಅನಿವಾರ್ಯ- ಸಿಎಂ
newsics.comಬೀದರ್: ಮಿತಿಮೀರಿ ಹರಡುತ್ತಿರುವ ಕೊರೋನಾ ತಡೆಗೆ ಸಹಕರಿಸದಿದ್ದರೆ ಮತ್ತೆ ಲಾಕ್ ಡೌನ್ ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ನಿಯಂತ್ರಣಕ್ಕೆ...
Latest News
ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ
newsics.comಬೆಂಗಳೂರು: ಡಯಾಲಿಸಿಸ್ಗೆ ಬಂದ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...
ಪ್ರಮುಖ
ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ
NEWSICS -
newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
Home
ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ
Newsics -
newsics.com
ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ.
ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...