Saturday, April 17, 2021

ಮೇ 18ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಚಾಮರಾಜನಗರ: ಮೇ 18ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್​ ಸುರೇಶ್ ಕುಮಾರ್ ಹೇಳಿದ್ದಾರೆ.
ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ, ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಶುಕ್ರವಾರ ಮಾಧ್ಯಮದವರಿಗೆ ತಿಳಿಸಿದರು.
ನಾಡಿನ ಎಲ್ಲಾ ಹಿರಿಯ ಶಿಕ್ಷಣ ತಜ್ಞರ ಜತೆ ಸಮಾಲೋಚನೆ ಮಾಡಿದ್ದೇನೆ. ಪರೀಕ್ಷೆ ಕೊಠಡಿಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್ ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!