Saturday, April 17, 2021

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಇಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು:  ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದುಪಡಿಸುವ ಸಾಧ್ಯತೆಯನ್ನು ಸಚಿವ ಸುರೇಶ್ ಕುಮಾರ್ ತಳ್ಳಿಹಾಕಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ನಿಗದಿತ ದಿನದಂದೇ ಪರೀಕ್ಷೆ ನಡೆಯಲಿದೆ ಎಂದು ಹೇಳಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ರದ್ದುಪಡಿಸಬೇಕಾದ ವಾತಾವರಣ ರಾಜ್ಯದಲ್ಲಿ ಇಲ್ಲ. ಸೋಂಕಿನ ಪ್ರಮಾಣ ಇತರ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆಯಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಸಂದರ್ಭದಲ್ಲಿ ಸಮಸ್ಯೆ ತಲೆದೋರಿದರೆ ಪರ್ಯಾಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!