Wednesday, July 6, 2022

ಆಗಸ್ಟ್ 10ಕ್ಕೆ ಎಸ್ ಎಸ್ ಎಲ್ ಸಿ ಫಲಿತಾಂಶ

Follow Us

ಬೆಂಗಳೂರು: ಎಸ್ ಎಸ್ ಎಲ್ ಸಿ ಫಲಿತಾಂಶ ಆಗಸ್ಟ್ 10ರಂದು ಪ್ರಕಟವಾಗಲಿದೆ. ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ  ಪ್ರಕಟಗೊಳ್ಳಲಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಮಾಹಿತಿ ಬಹಿರಂಗಪಡಿಸಿದ್ದಾರೆ.

ರಾಜ್ಯದಲ್ಲಿ ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಕೊರೋನಾ ಮಧ್ಯೆ ಕೂಡ ಪರೀಕ್ಷೆ ನಡೆಸಿದ್ದು ಹಲವರ ವಿರೋಧಕ್ಕೆ ಕಾರಣವಾಗಿತ್ತು.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!