Tuesday, July 5, 2022

ನಾಳೆ ಮಧ್ಯಾಹ್ನ 12:30ಕ್ಕೆ SSLC ರಿಸಲ್ಟ್

Follow Us

newsics.com
ಬೆಂಗಳೂರು: ಗುರುವಾರ (ಮೇ 19) ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ ಕುರಿತಂತೆ ಟ್ವೀಟ್ ಮಾಡಿದ್ದಾರೆ. ‘ನಾಳೆ ಮಧ್ಯಾಹ್ನ 12.30ಕ್ಕೆ ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. ನೋಂದಾಯಿಸಿಕೊಂಡಿರುವ ಮೊಬೈಲ್‌ಗೂ ರಿಸಲ್ಟ್ ಕಳುಹಿಸಲಾಗುವುದು ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
https://karresults.nic.in ನಲ್ಲಿ ಫಲಿತಾಂಶ ಪಡೆಯಬಹುದು ಎಂದು ಸಚಿವ ನಾಗೇಶ್ ತಿಳಿಸಿದ್ದಾರೆ.

ಶೀನಾ ಬೋರಾ ಹತ್ಯೆ ಕೇಸ್: ಇಂದ್ರಾಣಿ ಮುಖರ್ಜಿಗೆ ಸುಪ್ರೀಂ ಜಾಮೀನು

ಕಾಂಗ್ರೆಸ್‌ಗೆ ಹಾರ್ದಿಕ್ ಪಟೇಲ್ ರಾಜೀನಾಮೆ

ನಡುರಸ್ತೆಯಲ್ಲೇ ವಿದ್ಯಾರ್ಥಿನಿಯರ ಹೊಡೆದಾಟ, ವಿಡಿಯೋ ವೈರಲ್

ಮತ್ತಷ್ಟು ಸುದ್ದಿಗಳು

vertical

Latest News

ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದ ಸ್ಪೈಸ್ ಜೆಟ್

newsics.com ನವದೆಹಲಿ:  ದೆಹಲಿಯಿಂದ  ದುಬೈಗೆ ಪ್ರಯಾಣಿಸುತ್ತಿದ್ದ ಸ್ಪೈಸ್ ಜೆಟ್ ವಿಮಾನ ತಾಂತ್ರಿಕ ದೋಷದ ಕಾರಣ ಕರಾಚಿಯಲ್ಲಿ ತುರ್ತು ಭೂ ಸ್ಪರ್ಶ  ಮಾಡಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ...

ಚಾಕು ಇರಿದು ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಕೊಲೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್‌ ಗುರೂಜಿ ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸರಳ ವಾಸ್ತು ಸಲಹೆ ನೀಡುವ ಮೂಲಕ ಹಲವರ ಬಾಳಿಗೆ...

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

newsics.com ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ  ಕೊಲೆ ಮಾಡಲಾಗಿದೆ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ...
- Advertisement -
error: Content is protected !!