Monday, November 29, 2021

ಸಚಿವ ಸಂಪುಟ ಸಭೆ ಆರಂಭ: ಲಾಕ್ ಡೌನ್ ಭವಿಷ್ಯ ನಿರ್ಧಾರ ಸಂಭವ

Follow Us

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಆರಂಭವಾಗಿದೆ. ವಿಧಾನಸೌಧದ ಸಭಾಂಗಣದಲ್ಲಿ ಸಭೆ ನಡೆಯುತ್ತಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್  ಕುರಿತಂತೆ ಸಭೆ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.  ತಜ್ಞರ ಸಮಿತಿ ಈ ಕುರಿತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಈಗಾಗಲೇ ಸಲ್ಲಿಸಿದ್ದು, ಲಾಕ್ ಡೌನ್ ಮುಂದುವರಿಸಬೇಕಾದ ಅಗತ್ಯವನ್ನು ಪ್ರತಿಪಾದಿಸಿದೆ. ಶನಿವಾರ ಪ್ರಧಾನಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಲಿದ್ದು, ರಾಜ್ಯ ಸರ್ಕಾರ ಆ ಬಳಿಕ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆಗಳಿದೆ

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!