Thursday, October 29, 2020

ಕಾರ್ಮಿಕರಿಗೆ ಮೂರು ದಿನ ಉಚಿತ ಬಸ್ ಪ್ರಯಾಣದ ಕೊಡುಗೆ

ಬೆಂಗಳೂರು:  ರಾಜ್ಯ ಸರ್ಕಾರ ರಾಜ್ಯದಲ್ಲಿರುವ ವಲಸೆ ಕಾರ್ಮಿಕರಿಗೆ ರಾಜ್ಯದೊಳಗೆ ಮೂರು ದಿನ ಉಚಿತ ಬಸ್  ಪ್ರಯಾಣದ ಸೌಲಭ್ಯ ನೀಡಿದೆ. ಬೆಂಗಳೂರು ಮತ್ತು ರಾಜ್ಯದ ಜಿಲ್ಲಾ ಕೇಂದ್ರಗಳಿಂದ ತಮ್ಮ ಊರಿಗೆ ಮರಳಲು ಕಾರ್ಮಿಕರಿಗೆ ಅವಕಾಶ ನೀಡಲಾಗಿದೆ. ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಗಳಲ್ಲಿ ಕಾರ್ಮಿಕರು ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಘೋಷಣೆ ಮಾಡಿದ್ದು, ಸಾಮಾಜಿಕ ಅಂತರ ಮತ್ತು ಇನ್ನಿತರ ಮುಂಜಾಗ್ರತಾ ಕ್ರಮ ತೆಗೆದುಕೊಂಡು ಇದನ್ನು ಅನುಷ್ಟಾನಗೊಳಿಸುವಂತೆ ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಪಾಕಿಸ್ತಾನಕ್ಕೆ ವೈಮಾನಿಕ ದಾಳಿಯ ಎಚ್ಚರಿಕೆ ನೀಡಿತ್ತಾ ಭಾರತ?

Newsics.com ಇಸ್ಲಾಮಾಬಾದ್:  ಭಾರತದ ಪೈಲಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು. ದಾಳಿ ಕೂಡ ನಡೆಸಲು ಹಿಂಜರಿಯುವುದಿಲ್ಲ. ಈ ಎಚ್ಚರಿಕೆಯನ್ನು ಭಾರತ ಪಾಕಿಸ್ತಾನಕ್ಕೆ ನೀಡಿತ್ತೆ....

ಒಂದೇ ದಿನ 49,881 ಮಂದಿಗೆ ಕೊರೋನಾ ಸೋಂಕು,517 ಬಲಿ

Newsics.com ನವದೆಹಲಿ: ದೇಶದಲ್ಲಿ  ಕೊರೋನಾದ ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ  49,881 ಮಂದಿಯಲ್ಲಿ  ಕೊರೋನಾ ಸೋಂಕು  ಕಂಡು ಬಂದಿದೆ. ಕೊರೋನಾ ಸೋಂಕಿತರ ಸಂಖ್ಯೆ    80, 40, 203ಕ್ಕೆ ತಲುಪಿದೆ. ಕೊರೋನಾ ಸೋಂಕಿತರಾಗಿದ್ದ 7 31...

ನೀರಿನಲ್ಲಿ ಕೊಚ್ಚಿ ಹೋದ ಆರು ಬಾಲಕರು, ಮೂರು ಶವಪತ್ತೆ

Newsics.com ವಿಜಯವಾಡ: ಆಂಧ್ರಪ್ರದೇಶದ  ಪಶ್ಚಿಮ ಗೋದಾವರಿ ಜಿಲ್ಲೆಯ  ವಸಂತವಾಡ ಗ್ರಾಮದಲ್ಲಿ ಭಾರೀ ದುರಂತ ಸಂಭವಿಸಿದೆ.  ಆರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಳ್ಳದಲ್ಲಿ ಆಟವಾಡುತ್ತಿದ್ದ ವೇಳೆ ಈ ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೂರು...
- Advertisement -
- Advertisement -
error: Content is protected !!