Thursday, October 29, 2020

ವಲಸೆ ಕಾರ್ಮಿಕರಿಗೆ ಉಚಿತ ಬಸ್ ಪ್ರಯಾಣ ಎರಡು ದಿನ ವಿಸ್ತರಣೆ

ಬೆಂಗಳೂರು: ರಾಜಧಾನಿ ಬೆಂಗಳೂರು ಮತ್ತು ಜಿಲ್ಲಾ ಕೇಂದ್ರಗಳಿಂದ  ವಲಸೆ ಕಾರ್ಮಿಕರಿಗೆ ತಮ್ಮ ಊರಿಗೆ ಮರಳಲು ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಘೋಷಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ಇನ್ನೂ ಎರ಼ಡು ದಿನಗಳ ಕಾಲ ವಿಸ್ತರಿಸಲಾಗಿದೆ.  ರಾಜ್ಯ ಸರ್ಕಾರದ ಘೋಷಣೆಗೆ ಕಾರ್ಮಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆತಿರುವ  ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಮುಖ್ಯವಾಗಿ ಬೆಂಗಳೂರು, ಮಂಗಳೂರು ಮತ್ತು ಇತರ ನಗರಗಳಲ್ಲಿ ಉತ್ತರ ಕರ್ನಾಟಕದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಿಜೆಪಿ ತಳಮಟ್ಟದಲ್ಲಿ ಭದ್ರ ನೆಲೆ ಹೊಂದಿದ್ದು, ಕಾರ್ಮಿಕರ ಹಿತಾಸಕ್ತಿ ರಕ್ಷಿಸುವಂತೆ ಸ್ಥಳೀಯ ಮುಖಂಡರು ಸರ್ಕಾರಕ್ಕೆ ಮನವಿ ಮಾಡಿದ್ದರು.

ಮತ್ತಷ್ಟು ಸುದ್ದಿಗಳು

Latest News

ಪಾಕಿಸ್ತಾನಕ್ಕೆ ವೈಮಾನಿಕ ದಾಳಿಯ ಎಚ್ಚರಿಕೆ ನೀಡಿತ್ತಾ ಭಾರತ?

Newsics.com ಇಸ್ಲಾಮಾಬಾದ್:  ಭಾರತದ ಪೈಲಟ್ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು. ದಾಳಿ ಕೂಡ ನಡೆಸಲು ಹಿಂಜರಿಯುವುದಿಲ್ಲ. ಈ ಎಚ್ಚರಿಕೆಯನ್ನು ಭಾರತ ಪಾಕಿಸ್ತಾನಕ್ಕೆ ನೀಡಿತ್ತೆ....

ಒಂದೇ ದಿನ 49,881 ಮಂದಿಗೆ ಕೊರೋನಾ ಸೋಂಕು,517 ಬಲಿ

Newsics.com ನವದೆಹಲಿ: ದೇಶದಲ್ಲಿ  ಕೊರೋನಾದ ಅಬ್ಬರ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ  49,881 ಮಂದಿಯಲ್ಲಿ  ಕೊರೋನಾ ಸೋಂಕು  ಕಂಡು ಬಂದಿದೆ. ಕೊರೋನಾ ಸೋಂಕಿತರ ಸಂಖ್ಯೆ    80, 40, 203ಕ್ಕೆ ತಲುಪಿದೆ. ಕೊರೋನಾ ಸೋಂಕಿತರಾಗಿದ್ದ 7 31...

ನೀರಿನಲ್ಲಿ ಕೊಚ್ಚಿ ಹೋದ ಆರು ಬಾಲಕರು, ಮೂರು ಶವಪತ್ತೆ

Newsics.com ವಿಜಯವಾಡ: ಆಂಧ್ರಪ್ರದೇಶದ  ಪಶ್ಚಿಮ ಗೋದಾವರಿ ಜಿಲ್ಲೆಯ  ವಸಂತವಾಡ ಗ್ರಾಮದಲ್ಲಿ ಭಾರೀ ದುರಂತ ಸಂಭವಿಸಿದೆ.  ಆರು ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಹಳ್ಳದಲ್ಲಿ ಆಟವಾಡುತ್ತಿದ್ದ ವೇಳೆ ಈ ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೂರು...
- Advertisement -
- Advertisement -
error: Content is protected !!