newsics.com
ನವದೆಹಲಿ: ದೇಶದಲ್ಲಿ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದಿರುವ ಜಾತಿಗಳನ್ನು ಒಬಿಸಿ (ಒಬಿಸಿ ಮೀಸಲಾತಿ) ಪಟ್ಟಿಗೆ ಸೇರಿಸುವ ಅಧಿಕಾರವನ್ನು ಆಯಾ ರಾಜ್ಯಗಳಿಗೇ ನೀಡುವ ಮಹತ್ವದ ಸಾಂವಿಧಾನಿಕ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.
ಕೇಂದ್ರ ಸರ್ಕಾರ ಸೋಮವಾರ ಲೋಕಸಭೆಯಲ್ಲಿ 127 ಸಂವಿಧಾನ ತಿದ್ದುಪಡಿ ಮಸೂದೆ ಮಂಡಿಸಿತ್ತು. ಈ ಮಸೂದೆಯನ್ನು ಪೂರ್ಣ ಪ್ರಮಾಣದಲ್ಲಿ ಬೆಂಬಲಿಸುವುದಾಗಿ 15 ವಿರೋಧ ಪಕ್ಷಗಳು ಕೂಡ ಘೋಷಿಸಿದ್ದವು.
ನಾಳೆ (ಆ.11) ಇದೇ ಮಸೂದೆ ರಾಜ್ಯಸಭೆಯಲ್ಲೂ ಮಂಡನೆಯಾಗಲಿದೆ. ರಾಜ್ಯಸಭೆಯಲ್ಲೂ ವಿರೋಧ ಪಕ್ಷಗಳು ಈ ಮಸೂದೆಗೆ ಬೆಂಬಲ ಸೂಚಿಸಲಿವೆ.
ಮನೆ ಬಿಟ್ಟು ಹೋದ ಪತ್ನಿ ಕರೆತರಲು ಮಗ ಸತ್ತಿದ್ದಾನೆ ಎಂದು ಬಿಂಬಿಸಿದ ಪತಿ
ಇಲ್ಲಿ ಮಗು ಹುಟ್ಟಿದಾಗ ಸಂಬಂಧಿಕರಿಗೆ ಅಕ್ಕಿ ಕಳುಹಿಸಿ ಸಂಭ್ರಮಿಸುತ್ತಾರೆ !
ರಮೇಶ್ ಜಾರಕಿಹೊಳಿ ಚೆಕ್ ಬೌನ್ಸ್ ಕೇಸ್ : ಮರುವಿಚಾರಣೆಗೆ ಹೈಕೋರ್ಟ್ ಆದೇಶ
ಗರ್ಭಿಣಿಯಾಗಿದ್ದಾಗ ಸೆಕ್ಸ್ ಮೇಲಿನ ಆಸಕ್ತಿ ಕಳೆದುಕೊಂಡೆ: ನಟಿ ಕರೀನಾ ಕಪೂರ್