Thursday, August 18, 2022

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

Follow Us

newsics.com

ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ.

ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್ ರೇಂಜ್‍ನಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಕಸ್ಮಿಕ ಸ್ಫೋಟ ಕಾಣಿಸಿಕೊಂಡಿದೆ.

ಈ ವೇಳೆ ಪಕ್ಕದಲ್ಲಿಯೇ ಸೈನಿಕರಿದ್ದು, ಇಬ್ಬರಿಗೆ ಗಾಯವಾಗಿದೆ. ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

ಮತ್ತಷ್ಟು ಸುದ್ದಿಗಳು

vertical

Latest News

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...

ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವುದು ಮಾನಸಿಕ ಕ್ರೌರ್ಯ: ಕೇರಳ ಹೈಕೋರ್ಟ್ ತೀರ್ಪು

newsics.com ಎರ್ನಾಕುಳಂ:  ಮದುವೆಯಾದ ಬಳಿಕ ಪತ್ನಿಯನ್ನು ಇತರ ಮಹಿಳೆಯರ ಜತೆ ಹೋಲಿಸುವ   ಪ್ರವೃತ್ತಿ ಇರುವವರಿಗೆ ಕೇರಳ ಹೈಕೋರ್ಟ್ ಎಚ್ಚರಿಕೆ ನೀಡಿದೆ. ನೀನು ಅವರಷ್ಟು ಸುಂದರವಾಗಿಲ್ಲ ಎಂದು ಮೂದಲಿಸುತ್ತಿದ್ದರೆ ಅದು ಮಾನಸಿಕ ಕ್ರೌರ್ಯ ಎಂದು ಕೇರಳ ಹೈಕೋರ್ಟ್...
- Advertisement -
error: Content is protected !!