newsics.com
ಬೆಂಗಳೂರು: ಸೋಮವಾರದಿಂದಲೇ(ಜ.24) ಜಾರಿಯಾಗುವಂತೆ ರಾಜ್ಯದಲ್ಲಿನ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ ಮಾಡಲಾಗಿದೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸ ಆದೇಶ ಹೊರಡಿಸಿದ್ದಾರೆ. ಕಳೆದ ಸೆ.10ರಂದು ಹೊರಡಿಸಲಾಗಿದ್ದ ಜಿಲ್ಲಾ ಉಸ್ತುವಾರಿ ಪಟ್ಟಿ ರದ್ದು ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಉಸ್ತುವಾರಿಯಲ್ಲಿ ಇರಲಿದೆ.