Monday, July 26, 2021

ಶಂಕಿತ ಉಗ್ರರ ಬಂಧನ ಪ್ರಕರಣ: ಬೆಂಗಳೂರಿನಲ್ಲಿ ಸ್ಲೀಪರ್ ಸೆಲ್ ಪತ್ತೆಗೆ ತನಿಖೆ

Follow Us

ಬೆಂಗಳೂರು:  ದೇಶವ್ಯಾಪಿಯಾಗಿ ನಡೆದ ಶಂಕಿತ ಉಗ್ರರ ಬಂಧನ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ತನಿಖೆ ತೀವ್ರಗೊಳಿಸಲಾಗಿದೆ.  ಬಂಧಿತ ಮೂವರು ಬೆಂಗಳೂರಿನಲ್ಲಿ ಕೆಲವು ಕಾಲ ವಾಸ್ತವ್ಯ ಹೂಡಿದ್ದರು ಎಂಬ ಮಾಹಿತಿ ಬಹಿರಂಗವಾಗಿದೆ. ಮುಖ್ಯವಾಗಿ ಈ ಮೂವರಿಗೆ ನಗರದಲ್ಲಿ ವಾಸಿಸಲು ಅನುಕೂಲ ಮಾಡಿಕೊಟ್ಟ ವ್ಯಕ್ತಿಗಳು ಮತ್ತು ಸಂಘಟನೆಗಳನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಪೊಲೀಸರು ಮುಂದಾಗಿದ್ದಾರೆ.  ರಾಜಧಾನಿಯಲ್ಲಿ ಸ್ಲೀಪರ್ ಸೆಲ್ ಗಳನ್ನು ಕಿತ್ತೊಗೆಯುವುದೇ ಪೊಲೀಸರಿಗೆ ಎದುರಾಗಿರುವ ಪ್ರಮುಖ ಸವಾಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೊಸದಾಗಿ 39,361 ಕೊರೋನಾ ಪ್ರಕರಣ, 35,968 ಮಂದಿ ಗುಣಮುಖ. 416 ಜನರ ಸಾವು

newsics.com ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ  39,361 ಮಂದಿಯಲ್ಲಿ  ಕೊರೋನಾ ಸೋಂಕು ದೃಢಪಟ್ಟಿದೆ.. ಕೊರೋನಾ ಸೋಂಕಿತ 35,968 ಮಂದಿ ಗುಣಮುಖರಾಗಿದ್ದಾರೆ. ಇಧರೊಂದಿಗೆ ಗುಣಮುಖರಾದವರ ಸಂಖ್ಯೆ...

ಹಿರಿಯ ನಟಿ ಜಯಂತಿ ಇನ್ನಿಲ್ಲ

newsics.com ಬೆಂಗಳೂರು: ಹಿರಿಯ ನಟಿ ಜಯಂತಿ (76) ಇನ್ನಿಲ್ಲ. ಕನ್ನಡ ಚಿತ್ರರಂಗದಲ್ಲಿ ಅಭಿನಯ ಶಾರದೆ ಎಂದು ಅವರು ಗುರುತಿಸಿಕೊಂಡಿದ್ದರು. ವಯೋಸಹಜ ಅನಾರೋಗ್ಯ ಹಾಗೂ ಅಸ್ತಮಾದಿಂದ ಬಳಲುತ್ತಿದ್ದ ಅವರು ಭಾನುವಾರ(ಜು‌.25) ರಾತ್ರಿ ಕೊನೆಯುಸಿರೆಳೆದರು. ಡಾ. ರಾಜ್ ಕುಮಾರ್ ಜತೆ...

ಕೇರಳದಲ್ಲಿ ಝೀಕಾ ವೈರಸ್ ಅಬ್ಬರ: ಸೋಂಕಿತರ ಸಂಖ್ಯೆ 48ಕ್ಕೆ ಏರಿಕೆ

newsics.com ತಿರುವನಂತಪುರಂ: ಮಾರಕ ಕೊರೋನಾದ ಜತೆ ಜತೆಗೆ ಕೇರಳದಲ್ಲಿ ಕಾಣಿಸಿಕೊಂಡಿರುವ ಝೀಕಾ ವೈರಸ್ ವೇಗವಾಗಿ ಹರಡುತ್ತಿದೆ. ಹೊಸದಾಗಿ ಮತ್ತೇ ಇಬ್ಬರಲ್ಲಿ ಝೀಕಾ ವೈರಸ್ ದೃಢಪಟ್ಟಿದೆ. ರಾಜ್ಯದ ನೂತನ  ಆರೋಗ್ಯ ಸಚಿವೆ ವೀಣಾ ಜಾರ್ಜ್ ಈ ಮಾಹಿತಿ...
- Advertisement -
error: Content is protected !!