Tuesday, April 13, 2021

ತಾಂತ್ರಿಕ ಅಡಚಣೆ; ಮೇ 18ಕ್ಕೆ ಸಿಬಿಎಸ್‌ಇ ಪರೀಕ್ಷಾ ವೇಳಾಪಟ್ಟಿ

ನವದೆಹಲಿ: ತಾಂತ್ರಿಕ ಸಮಸ್ಯೆಯಿಂದ ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಶನಿವಾರ ಬಿಡುಗಡೆಯಾಗಿಲ್ಲ.
ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷಾ ವೇಳಾಪಟ್ಟಿಯನ್ನು ಮೇ 18 ರಂದು ಪ್ರಕಟಿಸಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.
ಆಗಿರುವ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿವುದಾಗಿ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಖಾತೆ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!