ಎರಡನೇ ಬಾರಿಯೂ ಪ್ರಧಾನಿ‌ ಮೋದಿ ಭೇಟಿ ತಪ್ಪಿಸಿಕೊಂಡ ತೆಲಂಗಾಣ ಸಿಎಂ

newsics.com ಹೈದರಾಬಾದ್: ಈ ಬಾರಿಯೂ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು ಪ್ರಧಾನಿ ಮೋದಿ ಭೇಟಿಯನ್ನು ತಪ್ಪಿಸಿಕೊಂಡು, ಟೀಕೆಗೆ ಗುರಿಯಾಗಿದ್ದಾರೆ. ಕೇವಲ ನಾಲ್ಕು ತಿಂಗಳೊಳಗೆ ಎರಡನೇ ಬಾರಿ ಮೋದಿ ಅವರ ಭೇಟಿಯನ್ನು ತಪ್ಪಿಸಿಕೊಂಡಿದ್ದಾರೆ. ಸಿಎಂ ಚಂದ್ರಶೇಖರ್ ರಾವ್ ಅವರು ಬುಧವಾರ ಹೈದರಾಬಾದ್‌ನಲ್ಲಿ ಇಂಡಿಯನ್ ಸ್ಕೂಲ್ ಆಫ್ ಬ್ಯುಸಿನೆಸ್ (ಐಎಸ್‌ಬಿ) ನಲ್ಲಿ 20ನೇ ವಾರ್ಷಿಕ ಆಚರಣೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುವುದರಿಂದ ತಪ್ಪಿಸಿಕೊಂಡಿದ್ದಾರೆ. ಹೈದರಾಬಾದ್‌ಗೆ ಫೆಬ್ರವರಿ 5 ರಂದು ಆಗಮಿಸಿದ್ದ ಮೋದಿ ಅವರನ್ನು ಕೆಸಿಆರ್ … Continue reading ಎರಡನೇ ಬಾರಿಯೂ ಪ್ರಧಾನಿ‌ ಮೋದಿ ಭೇಟಿ ತಪ್ಪಿಸಿಕೊಂಡ ತೆಲಂಗಾಣ ಸಿಎಂ