Saturday, November 26, 2022

ಭೀಕರ ಅಪಘಾತ: ಒಂದೇ ಕುಟುಂಬದ 10 ಮಂದಿ ಬಲಿ

Follow Us

newsics.com

ಅಹ್ಮದಾಬಾದ್: ಗುಜರಾತಿನ ಆನಂದ್ ಜಿಲ್ಲೆಯ ತಾರಾಪುರದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 10 ಮಂದಿ ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರಲ್ಲಿ ಒಂದು ಮಗು ಕೂಡ ಸೇರಿದೆ.
ಕಾರು ಮತ್ತು ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಲ್ಲರೂ ಸಾವನ್ನಪ್ಪಿದ್ದಾರೆ.
ಮೃತದೇಹಗಳನ್ನು ತಾರಾಪುರ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಉತ್ತರ ಪತ್ರಿಕೆ ಹಗರಣ: ಸಿಸಿಬಿಯಿಂದ ಇಬ್ಬರು ವಿದ್ಯಾರ್ಥಿಗಳ ಬಂಧನ

ಮತ್ತಷ್ಟು ಸುದ್ದಿಗಳು

vertical

Latest News

ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ: ನಗ್ನರಾಗಿ ಪೋಸ್ ನೀಡಿದ 2500 ಮಂದಿ

newsics.com ಸಿಡ್ನಿ: ಹೆಚ್ಚುತ್ತಿರುವ ಚರ್ಮ ಕ್ಯಾನ್ಸರ್ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಫೋಟೋ ಶೂಟ್ ಗೆ 2500 ಮಂದಿ ನಗ್ನರಾಗಿ ಪೋಸ್ ನೀಡಿದ್ದಾರೆ. ಸಿಡ್ನಿಯ ಬೋಂಡಿ...

ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ದುರಂತ: ನಾಲ್ವರು ಯುವತಿಯರ ಸಾವು

newsics.com ಬೆಳಗಾವಿ: ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಇರುವ ಕಿತವಾಡ ಜಲಪಾತದ ಬಳಿ ಭಾರೀ ದುರಂತ ಸಂಭವಿಸಿದೆ. ಸೆಲ್ಫಿ ತೆಗೆಯುವ ವೇಳೆ ನಾಲ್ವರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಓರ್ವ ಯುವತಿ ಗಂಭೀರವಾಗಿ ಗಾಯಗೊಂಡಿದ್ದಾರೆ....

ಪೊಲೀಸರಿಂದ ಶಂಕಿತ ಭಯೋತ್ಪಾದಕ ಶಾರೀಕ್ ಗೆಳತಿಯ ವಿಚಾರಣೆ

newsics.com ಬೆಂಗಳೂರು: ಶಂಕಿತ ಭಯೋತ್ಪಾದಕ ಶಾರೀಕ್ ನ ಮೊಬೈಲ್ ನಲ್ಲಿ ಸ್ಫೋಟಕ ಮಾಹಿತಿ ದೊರೆತಿದೆ. ಶಾರೀಕ್  ಬೆಂಗಳೂರಿನಲ್ಲಿ ಗರ್ಲ್ ಫ್ರೆಂಡ್ ಜತೆ ಸುತ್ತಾಡುತ್ತಿದ್ದ ಎಂಬ ಅಂಶ ಬಯಲಾಗಿದೆ. ಶಾಪಿಂಗ್ ಹೆಸರಿನಲ್ಲಿ ಯುವತಿಯನ್ನು ಹೊರಗಡೆ ಕರೆದುಕೊಂಡು ಹೋಗುತ್ತಿದ್ದ...
- Advertisement -
error: Content is protected !!