Saturday, April 17, 2021

ಬಾರಾಮುಲ್ಲಾದಲ್ಲಿ ಉಗ್ರರ ದಾಳಿ ವಿಫಲ

ಶ್ರೀನಗರ: ಇಲ್ಲಿನ ಬಾರಾಮುಲ್ಲಾದಲ್ಲಿ ಭಾರತೀಯ ಸೇನೆ ಉಗ್ರರ ದಾಳಿಯನ್ನು ವಿಫಲಗೊಳಿಸಿದೆ.
ಭಾರತೀಯ ಸೇನೆಯ ಯೋಧರು ಗಸ್ತು ತಿರುಗುತ್ತಿದ್ದ ವೇಳೆ ಸಾಯ್ಡೋರಾ ಕ್ರಾಸಿಂಗ್ ನಲ್ಲಿ ಅಲ್ಟ್ರಾಗಳು ಇರಿಸಿದ್ದ ಸುಧಾರಿತ ಸ್ಫೋಟಕ ಸಾಧನವನ್ನು ಗುರುತಿಸಿದ್ದಾರೆ. ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳದವರು ಧಾವಿಸಿ, ಐಇಡಿಯನ್ನು ನಿಷ್ಕ್ರಿಯಗೊಳಿಸಿದ್ದಾರೆ. ಸುಧಾರಿತ ಸ್ಫೋಟಕವನ್ನು ಸಮಯಕ್ಕೆ ಸರಿಯಾಗಿ ಗುರುತಿಸಿದ ಸೇನೆ ಭಾರೀ ಅನಾಹುತವನ್ನು ತಪ್ಪಿಸಿದೆ ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!