ಭದ್ರತಾ ಪಡೆಗಳ ಕಾರ್ಯಾಚರಣೆ, ಟೆರರಿಸ್ಟ್ ಕಮಾಂಡರ್ ಸೇರಿ 4 ಉಗ್ರರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರ ಜಿಲ್ಲೆ ಪುಲ್ವಾಮಾದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಶೋಧ ಕಾರ್ಯಾಚರಣೆ (ಸಿಎಎಸ್‌ಒ)ಗಳಲ್ಲಿ ಉಗ್ರ ಸಂಘಟನೆಯ ಹಿರಿಯ ಕಮಾಂಡರ್ ಸೇರಿ 4 ಉಗ್ರರು ಹತರಾಗಿದ್ದಾರೆ.

ಬುಧವಾರ ಬೆಳಗ್ಗೆ ಉಗ್ರರೊಂದಿಗೆ ಮುಖಾಮುಖಿಯಾಗಿದ್ದು, ಈ ಪ್ರದೇಶದಲ್ಲಿ ಉಗ್ರ ಸಂಘಟನೆಯ ಉನ್ನತ ಕಮಾಂಡರ್ ರಿಯಾಜ್ ನೈಕೂ ಕೂಡ ಇದ್ದ ಎಂದು ಹೇಳಲಾಗಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಹಿಜ್ಬುಲ್ ಉಗ್ರ ಸಂಘಟನೆಯ ಕಮಾಂಡರ್ ರಿಯಾಜ್ ನೈಕೂ ಸೇರಿದಂತೆ 4 ಉಗ್ರರು ಹತರಾಗಿದ್ದಾರೆ.
ಜಮ್ಮು-ಕಾಶ್ಮೀರ ಪೊಲೀಸರು ಬುಧವಾರ ಈ ವಿಷಯವನ್ನು ದೃಢಪಡಿಸಿದ್ದಾರೆ. ಬೀಘ್‌ಪುರ ಎನ್‌ಕೌಂಟರ್‌ನಲ್ಲಿ ಸಿಕ್ಕಿಬಿದ್ದಿರುವ ಉನ್ನತ ರಾಂಕ್ ನ ಭಯೋತ್ಪಾದಕ ಕಾಶ್ಮೀರದ ಅತ್ಯಂತ ವಾಂಟೆಡ್ ಉಗ್ರನಾಗಿದ್ದ. ಬೆಳಗ್ಗೆ 9 ಗಂಟೆಯಿಂದ ಎನ್‌ಕೌಂಟರ್ ಆರಂಭವಾದ ಬಳಿಕ ಕಾಶ್ಮೀರ ಕಣಿವೆಯ 10 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಕಳೆದ ಒಂದು ತಿಂಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ಸೇನಾಧಿಕಾರಿಗಳು ಸೇರಿದಂತೆ ದೇಶದ ಭದ್ರತಾ ಪಡೆಗಳ ಕನಿಷ್ಠ 22 ಸದಸ್ಯರುಗಳು ಹುತಾತ್ಮರಾಗಿದ್ದಾರೆ.

LEAVE A REPLY

Please enter your comment!
Please enter your name here

Read More

ಬಿಹಾರ ಡಿಸಿಎಂ ಸುಶೀಲ್ ಕುಮಾರ್ ಮೋದಿ ಗೆ ಕೊರೋನಾ

ಪಾಟ್ನಾ: ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿಗೆ( ಅ.22) ಗುರುವಾರ ಮಧ್ಯಾಹ್ನ ಕೋವಿಡ್ ದೃಢವಾಗಿದೆ. ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಾಖಲಾಗಿದ್ದಾರೆ. 'ಪ್ರಚಾರಕ್ಕೆ ಶೀಘ್ರದಲ್ಲೇ ಹಿಂತಿರುಗುತ್ತೇನೆ , ಉತ್ತಮ ಮೇಲ್ವಿಚಾರಣೆಗಾಗಿ ಆಸ್ಪತ್ರೆಗೆ...

ಸೋಂಕಿತರ ಶವದಲ್ಲೂ 16 ಗಂಟೆ ಕೊರೋನಾ ವೈರಸ್ ಸಕ್ರಿಯ..!

newsics.comಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಶವದ ಪರೀಕ್ಷೆ ಮಾಡಲಾಗಿದ್ದು, ಆತಂಕಕಾರಿ ಅಂಶವೊಂದು ಬೆಳಕಿಗೆ ಬಂದಿದೆ. ಕೊರೋನಾ ಸೋಂಕಿತರ ಶವದಲ್ಲಿಯೂ ಕೊರೋನಾ ಸರಿಸುಮಾರು 16...

ಕೋವಿಡ್ -19; ಸೋಂಕಿತರ ಪಟ್ಟಿಯಲ್ಲಿ ಭಾರತವನ್ನು ಹಿಂದಿಕ್ಕಿದ ಅಮೇರಿಕಾ

ನವದೆಹಲಿ: ಭಾರತ ಸುಮಾರು ಎರಡು ತಿಂಗಳುಗಳ ಕಾಲ ವಿಶ್ವದಲ್ಲೇ ಅತಿ ಹೆಚ್ಚು ದೈನಂದಿನ ಕೋವಿಡ್ -19 ಪ್ರಕರಣಗಳನ್ನು ದಾಖಲಿಸಿದೆ. ಈಗ, ಭಾರತದಲ್ಲಿ ಹೊಸ ಪ್ರಕರಣಗಳು ಗಮನಾರ್ಹವಾಗಿ ಕ್ಷೀಣಿಸಿದೆ. ಆದರೆ ದೈನಂದಿನ ಹೊಸ ಸೋಂಕುಗಳ...

Recent

error: Content is protected !!