12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

newsics.com ನವದೆಹಲಿ: ಚೀನಾ ಕಂಪನಿಗಳ 12,000 ರೂ.ಗಳಿಗಿಂತ (150 ಡಾಲರ್) ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಮಾರಾಟ ನಿರ್ಬಂಧಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಕುಗ್ಗುತ್ತಿರುವ ದೇಶೀಯ ಮೊಬೈಲ್ ಉದ್ಯಮ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಮುಂದಾಗಿದೆ ಎಂದು ಸುದ್ದಿ‌ ಮೂಲಗಳು ತಿಳಿಸಿವೆ. ಕೇಂದ್ರ ಸರ್ಕಾರದ ಈ ನಿರ್ಧಾರ ಕಾರ್ಯರೂಪಕ್ಕೆ ಬಂದರೆ ಶಿಯೋಮಿ ಕಾರ್ಪ್ ಸೇರಿದಂತೆ ಚೀನಾ ಬ್ರಾಂಡ್‌ಗಳಿಗೆ ತೀವ್ರ ಹೊಡೆತ ನೀಡಬಹುದು ಎಂದು ಬ್ಲೂಮ್ಬರ್ಗ್ ವರದಿ ಮಾಡಿದೆ. ಜೂನ್ 2022ರವರೆಗಿನ ತ್ರೈಮಾಸಿಕದಲ್ಲಿ ಮಾರಾಟವಾದ ಮೊಬೈಲ್‌ಗಳ … Continue reading 12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ