Saturday, April 17, 2021

ಎಲ್ಲಕ್ಕೂ ಸನ್ನದ್ಧವಾಗಿರುವಂತೆ ಸೇನೆಗೆ ರಕ್ಷಣಾ ಸಚಿವರ ಸೂಚನೆ

ನವದೆಹಲಿ: ಚೀನಾ ಗಡಿಯಲ್ಲಿ ಹಿಂದೆಂದೂ ತೆಗೆದುಕೊಂಡಿರದ ಕ್ರಮ ಕೈಗೊಳ್ಳುವುದಕ್ಕೆ ಸಂಪೂರ್ಣವಾಗಿ ಸನ್ನದ್ಧರಾಗಿರುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ ರಕ್ಷಣಾ ಪಡೆಗಳಿಗೆ ಸೂಚನೆ ನೀಡಿದ್ದಾರೆ.
ಗಡಿಯಲ್ಲಿ ಗಸ್ತು ತಿರುಗುವ ವೇಳೆ ಹೆಚ್ಚು ಜಾಗರೂಕರಾಗಿರುವಂತೆ ಸೈನಿಕರಿಗೆ ರಾಜನಾಥ ಸಿಂಗ್ ಸಲಹೆ ನೀಡಿದ್ದಾರೆ. ಲಡಾಖ್ ನಲ್ಲಿ ಚೀನಾ ಸೇನೆಯ ಕ್ಯಾತೆಯ ಹಿನ್ನೆಲೆಯಲ್ಲಿ ತಮ್ಮ ನಿವಾಸದಲ್ಲಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಭದ್ರತಾ ಪಡೆಗಳ ಮುಖ್ಯಸ್ಥರೊಂದಿಗೆ ರಾಜನಾಥ್ ಸಿಂಗ್ ಚರ್ಚೆ ನಡೆಸಿದರು. ವಾಸ್ತವ ಗಡಿ ರೇಖೆಯ ಬಳಿ ಇರುವ ಸಂದರ್ಭಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲು ಸೇನಾಧಿಕಾರಿಗಳಿಗೆ ಇದೆ ವೇಳೆ ರಾಜನಾಥ್ ಸಿಂಗ್ ಅನುಮತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!