Thursday, December 9, 2021

ರಾಜ್ಯದಲ್ಲಿ ಮೇ 16ರವರೆಗೂ ಲಾಕ್ ಡೌನ್ ಮುಂದುವರಿಕೆಗೆ ಸರ್ಕಾರ ಇಂಗಿತ

Follow Us

ಬೆಂಗಳೂರು: ರಾಜ್ಯದಲ್ಲಿ ಮೇ 16 ರವರೆಗೂ ಲಾಕ್ ಡೌನ್ ಮುಂದುವರಿಯುವ ಸಾಧ್ಯತೆ ದಟ್ಟವಾಗಿದೆ.
ಈ ಬಗ್ಗೆ ರಾಜ್ಯ ಸರ್ಕಾರ ನಾಳೆ ನಡೆಯಲಿರುವ ಪ್ರಧಾನಿ ಮೋದಿ ಅವರಿಗೆ ಮನವಿ ಮಾಡುವ ಸಾಧ್ಯತೆ ಇದೆ. ರಾಜ್ಯದ 20 ಜಿಲ್ಲೆಗಳಿಗೆ ಕೊರೋನಾ ಸೋಂಕು ಹರಡಿದ್ದು, ಕೊರೋನಾ ಹರಡುವಿಕೆ ತಡೆಗಟ್ಟುವುದು ನಿರೀಕ್ಷಿತ ಪ್ರಮಾಣದಲ್ಲಿ ಸಾಧ್ಯವಾಗಿಲ್ಲ. ಹೀಗಾಗಿ ಇಂಥ ಸಮಯದಲ್ಲಿ ಲಾಕ್ ಡೌನ್ ತೆರವುಗೊಳಿಸಿದರೆ ಕೊರೋನಾ ಹರಡುವಿಕೆ ಇನ್ನಷ್ಟು ಹೆಚ್ಚುವ ಸಂಭವವಿರುವುದರಿಂದ ಮೂರನೇ ಹಂತದ ಲಾಕ್ ಡೌನ್ ಮುಂದುವರಿಕೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಅಂದಹಾಗೆ, ದೆಹಲಿಯಲ್ಲದೆ ಐದು ರಾಜ್ಯಗಳೂ ಲಾಕ್ ಡೌನ್ ಮುಂದುವರಿಕೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಇಡೀ ದೇಶಾದ್ಯಂತ ಮೇ 16 ರವರೆಗೂ ಲಾಕ್ ಡೌನ್ ವಿಸ್ತರಿಸುವ ಸಾಧ್ಯತೆಗಳಿವೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!