Monday, April 12, 2021

ಹೆಚ್ಚಿದ ಕೊರೋನಾ ಆತಂಕ; ಹೋಂ ಕ್ವಾರಂಟೈನ್ ಅವಧಿ ಹೆಚ್ಚಿಸಿದ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್ ಅವಧಿಯನ್ನು ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕರಾದ ಟಿ ಎಂ ವಿಜಯ ಭಾಸ್ಕರ್ ಈ ಆದೇಶ ಹೊರಡಿಸಿದ್ದಾರೆ.
ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಂತರದ 7 ದಿನ ಹೋಂ ಕ್ವಾರಂಟೈನ್ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ. 7 ದಿನ ಸಾಂಸ್ಥಿಕ ಕ್ವಾರಂಟೈನ್, ನಂತರ 14 ದಿನಗಳ ಹೋಂ ಕ್ವಾರಂಟೈನ್ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!