Thursday, December 2, 2021

ಕೊರೋನಾ ಸೋಂಕಿತರ ಸಂಖ್ಯೆ 128ಕ್ಕೇರಿಕೆ

Follow Us

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.
ಶುಕ್ರವಾರ ಬಾಗಲಕೋಟೆ ಜಿಲ್ಲೆಯಲ್ಲಿ ಮೊದಲ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಬೆಳಗಾವಿಯಲ್ಲಿ ಮೂವರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಈ ಮಾಹಿತಿಯಿದೆ.
ಬೆಂಗಳೂರು 51, ಮೈಸೂರು 21, ಬೀದರ್ 10, ದಕ್ಷಿಣ ಕನ್ನಡ 9, ಉತ್ತರಕನ್ನಡ 8, ಚಿಕ್ಕಬಳ್ಳಾಪುರ 7, ಕಲಬುರ್ಗಿ 5, ಬಳ್ಳಾರಿ 4, ಬೆಳಗಾವಿ, ದಾವಣಗೆರೆ, ಉಡುಪಿ ತಲಾ 3, ತುಮಕೂರು, ಕೊಡಗು, ಧಾರವಾಡ, ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಒಂದು ಕೊರೋನಾ ಸೋಂಕು ಪತ್ತೆಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!